1 Corinthians · chapter 4 · verse 9
1 Corinthians 4:9 in Kannada
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
Haagaagade devaru apostalaraada nammannu maranakke nemisidano embante kadeyavaraagi torisiddaanendu nanage tochuttade; naavu lokakkoo dootarigoo manushyarigoo notavaadevu.
1 Corinthians 4:9 in English
- King James Version (KJV)
- For I think that God hath set forth us the apostles last, as it were appointed to death: for we are made a spectacle unto the world, and to angels, and to men.
- World English Bible (WEB)
- For I think that God has displayed us, the apostles, last of all, like men sentenced to death. For we are made a spectacle to the world, both to angels and men.
- American Standard Version (ASV)
- For, I think, God hath set forth us the apostles last of all, as men doomed to death: for we are made a spectacle unto the world, both to angels and men.
- Bible in Basic English (BBE)
- For it seems to me that God has put us the Apostles last of all, as men whose fate is death: for we are put on view to the world, and to angels, and to men.
- Darby Translation (DBY)
- For I think that God has set us the apostles for the last, as appointed to death. For we have become a spectacle to the world, both to angels and men.
- Webster's Bible (WBS)
- For I think that God hath set forth us the apostles last, as it were appointed to death: for we are made a spectacle to the world, and to angels, and to men.
- Young's Literal Translation (YLT)
- for I think that God did set forth us the apostles last — as appointed to death, because a spectacle we became to the world, and messengers, and men;
Read in context
- 7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
- 8ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
- 9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
- 10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- 11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
Cross references
- Hebrews 10:33 ಇಬ್ರಿಯರಿಗೆ 10:33ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- 2 Corinthians 4:8–12 2 ಕೊರಿಂಥದವರಿಗೆ 4:8–12ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
- 1 Corinthians 15:30–32 1 ಕೊರಿಂಥದವರಿಗೆ 15:30–32ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ? ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Philippians 1:29–30 ಫಿಲಿಪ್ಪಿಯವರಿಗೆ 1:29–30ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು. ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- Revelation 6:9–11 ಪ್ರಕಟನೆ 6:9–11ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- 1 Thessalonians 5:9–10 1 ಥೆಸಲೊನೀಕದವರಿಗೆ 5:9–10ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು. ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- Acts 19:29 ಅಪೊಸ್ತಲರ ಕೃತ್ಯಗಳು 19:29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
- 1 Thessalonians 3:3 1 ಥೆಸಲೊನೀಕದವರಿಗೆ 3:3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
Original words (Greek)
- For · G1063γάρ gár
- think · G1380δοκέω dokéō
- that · G3754ὅτι hóti
- God · G2316θεός theós
- forth · G584ἀποδείκνυμι apodeíknymi
- us · G2248ἡμᾶς hēmâs
- apostles · G652ἀπόστολος apóstolos
- last · G2078ἔσχατος éschatos
- were · G5613ὡς hōs
- death · G1935ἐπιθανάτιος epithanátios
- for · G3754ὅτι hóti
- made · G1096γίνομαι gínomai
- spectacle · G2302θέατρον théatron
- world · G2889κόσμος kósmos
- and · G2532καί kaí
- angels · G32ἄγγελος ángelos
- and · G2532καί kaí
- men · G444ἄνθρωπος ánthrōpos