Skip to content
ThuthiThuthiThuthi
1 Corinthians · chapter 5 · verse 10

1 Corinthians 5:10 in Kannada

ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.

Ee lokadalliruva jaararu, lobhigalu, sulu kolluvavaru, vigrahaaraadhakaru ivarannu bittu bidabekendu nanna taatvaryavalla; haage bida bekaadare neevu ee lokavanne bittu hoga bekaaguvadu.

1 Corinthians 5:10 in English

King James Version (KJV)
Yet not altogether with the fornicators of this world, or with the covetous, or extortioners, or with idolaters; for then must ye needs go out of the world.
World English Bible (WEB)
yet not at all meaning with the sexual sinners of this world, or with the covetous and extortionists, or with idolaters, for then you would have to leave the world.
American Standard Version (ASV)
not at all [meaning] with the fornicators of this world, or with the covetous and extortioners, or with idolaters; for then must ye needs go out of the world:
Bible in Basic English (BBE)
But I had not in mind the sinners who are outside the church, or those who have a desire for and take the property of others, or those who give worship to images; for it is not possible to keep away from such people without going out of the world completely:
Darby Translation (DBY)
not altogether with the fornicators of this world, or with the avaricious and rapacious, or idolaters, since [then] ye should go out of the world.
Webster's Bible (WBS)
Yet not altogether with lewd persons of this world, or with the covetous, or extortioners, or with idolaters: for then ye must needs go out of the world.
Young's Literal Translation (YLT)
and not certainly with the whoremongers of this world, or with the covetous, or extortioners, or idolaters, seeing ye ought then to go forth out of the world —

Read in context

  1. 8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
  2. 9ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
  3. 10ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
  4. 11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
  5. 12ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
Read all of 1 Corinthians 5

Cross references

Original words (Greek)

1 Corinthians 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.