1 Corinthians · chapter 5 · verse 11
1 Corinthians 5:11 in Kannada
ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
Aadare sahodara nenisikonda vanu jaaranaadaroo lobhiyaadaroo vigrahaa raadhakanaadaroo baiyuvavanaadaroo kuduka naadaroo sulukolluvavanaadaroo aagidda pakshadalli anthavana sahavaasa maadabaaradu, anthavana sangada oota maadaloobaaradu endu naanu eega barediddene.
1 Corinthians 5:11 in English
- King James Version (KJV)
- But now I have written unto you not to keep company, if any man that is called a brother be a fornicator, or covetous, or an idolater, or a railer, or a drunkard, or an extortioner; with such an one no not to eat.
- World English Bible (WEB)
- But as it is, I wrote to you not to associate with anyone who is called a brother who is a sexual sinner, or covetous, or an idolater, or a slanderer, or a drunkard, or an extortionist. Don’t even eat with such a person.
- American Standard Version (ASV)
- but as it is, I wrote unto you not to keep company, if any man that is named a brother be a fornicator, or covetous, or an idolater, or a reviler, or a drunkard, or an extortioner; with such a one no, not to eat.
- Bible in Basic English (BBE)
- But the sense of my letter was that if a brother had the name of being one who went after the desires of the flesh, or had the desire for other people's property, or was in the way of using violent language, or being the worse for drink, or took by force what was not his, you might not keep company with such a one, or take food with him.
- Darby Translation (DBY)
- But now I have written to you, if any one called brother be fornicator, or avaricious, or idolater, or abusive, or a drunkard, or rapacious, not to mix with [him]; with such a one not even to eat.
- Webster's Bible (WBS)
- But now I have written to you not to keep company, if any man that is called a brother is a lewd person, or covetous, or an idolater, or a railer, or a drunkard, or an extortioner: with such person no not to eat.
- Young's Literal Translation (YLT)
- and now, I did write to you not to keep company with [him], if any one, being named a brother, may be a whoremonger, or covetous, or an idolater, or a railer, or a drunkard, or an extortioner — with such a one not even to eat together;
Read in context
- 9ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
- 10ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
- 11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- 12ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- 13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
Cross references
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 2 Thessalonians 3:14 2 ಥೆಸಲೊನೀಕದವರಿಗೆ 3:14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- Matthew 18:17 ಮತ್ತಾಯನು 18:17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 1 Corinthians 5:1–10 1 ಕೊರಿಂಥದವರಿಗೆ 5:1–10ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ. ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ? ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ. ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Mark 7:21–23 ಮಾರ್ಕನು 7:21–23ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
Original words (Greek)
- But · G1161δέ dé
- now · G3570νυνί nyní
- written · G1125γράφω gráphō
- you · G5213ὑμῖν hymîn
- not · G3361μή mḗ
- company · G4874συναναμίγνυμι synanamígnymi
- if · G1437ἐάν eán
- man · G5100τὶς tìs
- called · G3687ὀνομάζω onomázō
- brother · G80ἀδελφός adelphós
- be · G1510εἰμί eimí
- fornicator · G4205πόρνος pórnos
- or · G2228ἤ ḗ
- covetous · G4123πλεονέκτης pleonéktēs
- or · G2228ἤ ḗ
- idolater · G1496εἰδωλολάτρης eidōlolátrēs
- or · G2228ἤ ḗ
- railer · G3060λοίδορος loídoros
- or · G2228ἤ ḗ
- drunkard · G3183μέθυσος méthysos
- or · G2228ἤ ḗ
- extortioner · G727ἅρπαξ hárpax
- one · G5108τοιοῦτος toioûtos
- not · G3366μηδέ mēdé
- eat · G4906συνεσθίω synesthíō