1 Corinthians · chapter 5 · verse 12
1 Corinthians 5:12 in Kannada
ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
Horaginavarige saha teerpu maaduvadakke nanagenide? Olaginavarige teerpu maaduvavaru neeve allave?horaginavarige teerpumaaduvaatanu devaru. Aadadarinda aa dushtanannu nimma madhyadinda horage haakiri.
1 Corinthians 5:12 in English
- King James Version (KJV)
- For what have I to do to judge them also that are without? do not ye judge them that are within?
- World English Bible (WEB)
- For what do I have to do with also judging those who are outside? Don’t you judge those who are within?
- American Standard Version (ASV)
- For what have I to do with judging them that are without? Do not ye judge them that are within?
- Bible in Basic English (BBE)
- For it is no business of mine to be judging those who are outside; but it is yours to be judging those who are among you;
- Darby Translation (DBY)
- For what have I [to do] with judging those outside also? ye, do not ye judge them that are within?
- Webster's Bible (WBS)
- For what have I to do to judge them also that are without? do ye not judge them that are within?
- Young's Literal Translation (YLT)
- for what have I also those without to judge? those within do ye not judge?
Read in context
- 10ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
- 11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- 12ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- 13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
Cross references
- Mark 4:11 ಮಾರ್ಕನು 4:11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
- Luke 12:14 ಲೂಕನು 12:14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- 1 Corinthians 5:3–5 1 ಕೊರಿಂಥದವರಿಗೆ 5:3–5ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- 1 Thessalonians 4:12 1 ಥೆಸಲೊನೀಕದವರಿಗೆ 4:12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- 1 Corinthians 6:1–5 1 ಕೊರಿಂಥದವರಿಗೆ 6:1–5ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ? ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ. ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.