1 Corinthians · chapter 5 · verse 13
1 Corinthians 5:13 in Kannada
ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
Horaginavarige teerpumaaduvaatanu devaru. Aadadarinda aa dushtanannu nimma madhyadinda horage haakiri.
1 Corinthians 5:13 in English
- King James Version (KJV)
- But them that are without God judgeth. Therefore put away from among yourselves that wicked person.
- World English Bible (WEB)
- But those who are outside, God judges. “Put away the wicked man from among yourselves.”
- American Standard Version (ASV)
- But them that are without God judgeth. Put away the wicked man from among yourselves.
- Bible in Basic English (BBE)
- As for those who are outside, God is their judge. So put away the evil man from among you.
- Darby Translation (DBY)
- But those without God judges. Remove the wicked person from amongst yourselves.
- Webster's Bible (WBS)
- But them that are without God judgeth. Therefore put away from among yourselves that wicked person.
- Young's Literal Translation (YLT)
- and those without God doth judge; and put ye away the evil from among yourselves.
Read in context
- 11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- 12ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- 13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
Cross references
- Deuteronomy 17:7 ಧರ್ಮೋಪದೇಶಕಾಂಡ 17:7ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
- Deuteronomy 13:5 ಧರ್ಮೋಪದೇಶಕಾಂಡ 13:5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Matthew 18:17 ಮತ್ತಾಯನು 18:17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- Deuteronomy 22:24 ಧರ್ಮೋಪದೇಶಕಾಂಡ 22:24ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Deuteronomy 22:21–22 ಧರ್ಮೋಪದೇಶಕಾಂಡ 22:21–22ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು; ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
- Deuteronomy 17:12 ಧರ್ಮೋಪದೇಶಕಾಂಡ 17:12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
- 1 Corinthians 5:5 1 ಕೊರಿಂಥದವರಿಗೆ 5:5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- 1 Corinthians 5:7 1 ಕೊರಿಂಥದವರಿಗೆ 5:7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- Ecclesiastes 9:18 ಪ್ರಸಂಗಿ 9:18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.