1 Corinthians · chapter 5 · verse 4
1 Corinthians 5:4 in Kannada
ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
Neevoo nannaatmavoo kartanaada yesuvina saamarthya sahita ottugoodi bandiralaagi
1 Corinthians 5:4 in English
- King James Version (KJV)
- In the name of our Lord Jesus Christ, when ye are gathered together, and my spirit, with the power of our Lord Jesus Christ,
- World English Bible (WEB)
- In the name of our Lord Jesus Christ, when you are gathered together with my spirit with the power of our Lord Jesus Christ,
- American Standard Version (ASV)
- in the name of our Lord Jesus, ye being gathered together, and my spirit, with the power of our Lord Jesus,
- Bible in Basic English (BBE)
- In the name of our Lord Jesus, when you have come together with my spirit, with the power of our Lord Jesus,
- Darby Translation (DBY)
- [to deliver,] in the name of our Lord Jesus Christ (ye and my spirit being gathered together, with the power of our Lord Jesus Christ), him that has so wrought this:
- Webster's Bible (WBS)
- In the name of our Lord Jesus Christ, when ye are assembled, and my spirit, with the power of our Lord Jesus Christ,
- Young's Literal Translation (YLT)
- in the name of our Lord Jesus Christ — ye being gathered together, also my spirit — with the power of our Lord Jesus Christ,
Read in context
- 2ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
- 3ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.
- 4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
- 5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- 6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
Cross references
- John 20:23 ಯೋಹಾನನು 20:23ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
- Matthew 16:19 ಮತ್ತಾಯನು 16:19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- 2 Corinthians 13:3 2 ಕೊರಿಂಥದವರಿಗೆ 13:3ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
- Matthew 18:16–18 ಮತ್ತಾಯನು 18:16–18ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು. ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ. ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Acts 16:18 ಅಪೊಸ್ತಲರ ಕೃತ್ಯಗಳು 16:18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- 2 Corinthians 2:9–10 2 ಕೊರಿಂಥದವರಿಗೆ 2:9–10ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು. ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
Original words (Greek)
- In · G1722ἐν en
- name · G3686ὄνομα ónoma
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- when · G4863συνάγω synágō
- ye · G5216ὑμῶν hymōn
- together · G4863συνάγω synágō
- and · G2532καί kaí
- my · G1700ἐμοῦ emoû
- spirit · G4151πνεῦμα pneûma
- with · G4862σύν sýn
- power · G1411δύναμις dýnamis
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós