Skip to content
ThuthiThuthiThuthi
1 Corinthians · chapter 5 · verse 6

1 Corinthians 5:6 in Kannada

ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?

Neevu higguvadu olledalla. Svalpa huliyu kanikavannellaa huli maaduttadembadu nimage tiliyado?

1 Corinthians 5:6 in English

King James Version (KJV)
Your glorying [is] not good. Know ye not that a little leaven leaveneth the whole lump?
World English Bible (WEB)
Your boasting is not good. Don’t you know that a little yeast leavens the whole lump?
American Standard Version (ASV)
Your glorying is not good. Know ye not that a little leaven leaveneth the whole lump?
Bible in Basic English (BBE)
This pride of yours is not good. Do you not see that a little leaven makes a change in all the mass?
Darby Translation (DBY)
Your boasting [is] not good. Do ye not know that a little leaven leavens the whole lump?
Webster's Bible (WBS)
Your boasting [is] not good. Know ye not, that a little leaven leaveneth the whole lump?
Young's Literal Translation (YLT)
Not good [is] your glorying; have ye not known that a little leaven the whole lump doth leaven?

Read in context

  1. 4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
  2. 5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
  3. 6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
  4. 7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
  5. 8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
Read all of 1 Corinthians 5

Cross references

Original words (Greek)

1 Corinthians 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.