Skip to content
ThuthiThuthiThuthi
1 Corinthians · chapter 5 · verse 9

1 Corinthians 5:9 in Kannada

ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.

Jaarara sahavaasavannu maadabaaradendu ondu patrikeyalli nimage barediddenu.

1 Corinthians 5:9 in English

King James Version (KJV)
I wrote unto you in an epistle not to company with fornicators:
World English Bible (WEB)
I wrote to you in my letter to have no company with sexual sinners;
American Standard Version (ASV)
I wrote unto you in my epistle to have no company with fornicators;
Bible in Basic English (BBE)
In my letter I said to you that you were not to keep company with those who go after the desires of the flesh;
Darby Translation (DBY)
I have written to you in the epistle not to mix with fornicators;
Webster's Bible (WBS)
I have written to you in this epistle, not to associate with persons guilty of lewdness:
Young's Literal Translation (YLT)
I did write to you in the epistle, not to keep company with whoremongers —

Read in context

  1. 7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
  2. 8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
  3. 9ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
  4. 10ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
  5. 11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
Read all of 1 Corinthians 5

Cross references

Original words (Greek)

1 Corinthians 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.