1 Corinthians · chapter 6 · verse 1
1 Corinthians 6:1 in Kannada
ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
Obbanige mattobbana mele vyaajya viddare nyaayavichaaranegaagi parishuddhara munde hogade aneetivantara munde hoguvadakke nimmalli yaavanigaadaroo dhairya vunto?
1 Corinthians 6:1 in English
- King James Version (KJV)
- Dare any of you, having a matter against another, go to law before the unjust, and not before the saints?
- World English Bible (WEB)
- Dare any of you, having a matter against his neighbor, go to law before the unrighteous, and not before the saints?
- American Standard Version (ASV)
- Dare any of you, having a matter against his neighbor, go to law before the unrighteous, and not before the saints?
- Bible in Basic English (BBE)
- How is it, that if any one of you has a cause at law against another, he takes it before a Gentile judge and not before the saints?
- Darby Translation (DBY)
- Dare any one of you, having a matter against another, prosecute his suit before the unjust, and not before the saints?
- Webster's Bible (WBS)
- Dare any of you, having a matter against another, go to law before the unjust, and not before the saints?
- Young's Literal Translation (YLT)
- Dare any one of you, having a matter with the other, go to be judged before the unrighteous, and not before the saints?
Read in context
- 1ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
- 2ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
- 3ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
Cross references
- Matthew 18:15–17 ಮತ್ತಾಯನು 18:15–17ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು. ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- Acts 19:38 ಅಪೊಸ್ತಲರ ಕೃತ್ಯಗಳು 19:38ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
- 1 Corinthians 14:33 1 ಕೊರಿಂಥದವರಿಗೆ 14:33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- 1 Corinthians 16:1 1 ಕೊರಿಂಥದವರಿಗೆ 16:1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- Acts 18:14–15 ಅಪೊಸ್ತಲರ ಕೃತ್ಯಗಳು 18:14–15ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ. ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- 1 Corinthians 6:6–7 1 ಕೊರಿಂಥದವರಿಗೆ 6:6–7ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ. ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
- 1 Corinthians 16:15 1 ಕೊರಿಂಥದವರಿಗೆ 16:15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
Original words (Greek)
- Dare · G5111τολμάω tolmáō
- any · G5100τὶς tìs
- you · G5216ὑμῶν hymōn
- having · G2192ἔχω échō
- matter · G4229πρᾶγμα prâgma
- against · G4314πρός prós
- another · G2087ἕτερος héteros
- law · G2919κρίνω krínō
- before · G1909ἐπί epí
- unjust · G94ἄδικος ádikos
- and · G2532καί kaí
- not · G3780οὐχί ouchí
- before · G1909ἐπί epí
- saints · G40ἅγιος hágios