1 Corinthians · chapter 6 · verse 10
1 Corinthians 6:10 in Kannada
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
Kallaru lobhigalu kudukaru baiyuvavaru sulu kolluvavaru devara raajyakke baadhyaraaguvadilla.
1 Corinthians 6:10 in English
- King James Version (KJV)
- Nor thieves, nor covetous, nor drunkards, nor revilers, nor extortioners, shall inherit the kingdom of God.
- World English Bible (WEB)
- nor thieves, nor covetous, nor drunkards, nor slanderers, nor extortionists, will inherit God’s Kingdom.
- American Standard Version (ASV)
- nor thieves, nor covetous, nor drunkards, nor revilers, nor extortioners, shall inherit the kingdom of God.
- Bible in Basic English (BBE)
- Or is a thief, or the worse for drink, or makes use of strong language, or takes by force what is not his, will have any part in the kingdom of God.
- Darby Translation (DBY)
- nor thieves, nor covetous, nor drunkards, nor abusive persons, nor [the] rapacious, shall inherit [the] kingdom of God.
- Webster's Bible (WBS)
- Nor thieves, nor covetous, nor drunkards, nor revilers, nor extortioners, shall inherit the kingdom of God.
- Young's Literal Translation (YLT)
- nor thieves, nor covetous, nor drunkards, nor revilers, nor extortioners, the reign of God shall inherit.
Read in context
- 8ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
- 9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- 10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- 11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- 12ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
Cross references
- Galatians 5:21 ಗಲಾತ್ಯದವರಿಗೆ 5:21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 1 Corinthians 5:11 1 ಕೊರಿಂಥದವರಿಗೆ 5:11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- Ezekiel 22:29 ಯೆಹೆಜ್ಕೇಲನು 22:29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- 1 Peter 4:15 1 ಪೇತ್ರನು 4:15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- John 12:6 ಯೋಹಾನನು 12:6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
- Ezekiel 22:13 ಯೆಹೆಜ್ಕೇಲನು 22:13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- Psalm 50:17–18 ಕೀರ್ತನೆಗಳು 50:17–18ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- Matthew 21:19 ಮತ್ತಾಯನು 21:19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
Original words (Greek)
- Nor · G3777οὔτε oúte
- thieves · G2812κλέπτης kléptēs
- nor · G3777οὔτε oúte
- covetous · G4123πλεονέκτης pleonéktēs
- nor · G3777οὔτε oúte
- drunkards · G3183μέθυσος méthysos
- nor · G3756οὐ ou
- revilers · G3060λοίδορος loídoros
- nor · G3756οὐ ou
- extortioners · G727ἅρπαξ hárpax
- shall · G3756οὐ ou
- inherit · G2816κληρονομέω klēronoméō
- kingdom · G932βασιλεία basileía
- God · G2316θεός theós