1 Corinthians · chapter 6 · verse 13
1 Corinthians 6:13 in Kannada
ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
Aahaarapadaarthagalu hottegaagi, hotteyu aahaarapadaarthagaligaagi ive; aadare adannoo avugalannoo devaru naashamaaduttaane; eega dehavu jaaratvakkaagi alla, aadare kartanigaagi ide; kartanu dehakkoskara iddaane.
1 Corinthians 6:13 in English
- King James Version (KJV)
- Meats for the belly, and the belly for meats: but God shall destroy both it and them. Now the body [is] not for fornication, but for the Lord; and the Lord for the body.
- World English Bible (WEB)
- “Foods for the belly, and the belly for foods,” but God will bring to nothing both it and them. But the body is not for sexual immorality, but for the Lord, and the Lord for the body.
- American Standard Version (ASV)
- Meats for the belly, and the belly for meats: but God shall bring to nought both it and them. But the body is not for fornication, but for the Lord; and the Lord for the body:
- Bible in Basic English (BBE)
- Food is for the stomach and the stomach for food, and God will put an end to them together. But the body is not for the desires of the flesh, but for the Lord; and the Lord for the body:
- Darby Translation (DBY)
- Meats for the belly, and the belly for meats; but God will bring to nothing both it and them: but the body [is] not for fornication, but for the Lord, and the Lord for the body.
- Webster's Bible (WBS)
- Meats for the belly, and the belly for meats: but God will destroy both it and them. Now the body [is] not for lewdness, but for the Lord; and the Lord for the body.
- Young's Literal Translation (YLT)
- the meats [are] for the belly, and the belly for the meats. And God both this and these shall make useless; and the body [is] not for whoredom, but for the Lord, and the Lord for the body;
Read in context
- 11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- 12ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
- 13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- 14ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
- 15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
Cross references
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- Romans 6:12 ರೋಮಾಪುರದವರಿಗೆ 6:12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
- 1 Corinthians 6:15 1 ಕೊರಿಂಥದವರಿಗೆ 6:15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
- 1 Thessalonians 4:3–7 1 ಥೆಸಲೊನೀಕದವರಿಗೆ 4:3–7ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು. ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- Matthew 15:17 ಮತ್ತಾಯನು 15:17ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- Ephesians 5:23 ಎಫೆಸದವರಿಗೆ 5:23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- Romans 14:7–9 ರೋಮಾಪುರದವರಿಗೆ 14:7–9ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Matthew 15:20 ಮತ್ತಾಯನು 15:20ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
- 1 Corinthians 10:3–5 1 ಕೊರಿಂಥದವರಿಗೆ 10:3–5ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ. ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
Original words (Greek)
- Meats · G1033βρῶμα brōma
- belly · G2836κοιλία koilía
- and · G2532καί kaí
- belly · G2836κοιλία koilía
- meats · G1033βρῶμα brōma
- but · G1161δέ dé
- God · G2316θεός theós
- destroy · G2673καταργέω katargéō
- both · G2532καί kaí
- it · G3778οὗτος hoûtos
- and · G2532καί kaí
- them · G5023ταῦτα taûta
- Now · G1161δέ dé
- body · G4983σῶμα sōma
- not · G3756οὐ ou
- fornication · G4202πορνεία porneía
- but · G235ἀλλά allá
- Lord · G2962κύριος kýrios
- and · G2532καί kaí
- Lord · G2962κύριος kýrios
- body · G4983σῶμα sōma