Skip to content
ThuthiThuthiThuthi
1 Corinthians · chapter 6 · verse 14

1 Corinthians 6:14 in Kannada

ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.

Devaru kartanannu ebbisiddallade tanna svantabaladinda nammannoo ebbisuvanu.

1 Corinthians 6:14 in English

King James Version (KJV)
And God hath both raised up the Lord, and will also raise up us by his own power.
World English Bible (WEB)
Now God raised up the Lord, and will also raise us up by his power.
American Standard Version (ASV)
and God both raised the Lord, and will raise up us through his power.
Bible in Basic English (BBE)
And God who made the Lord Jesus come back from the dead will do the same for us by his power.
Darby Translation (DBY)
And God has both raised up the Lord, and will raise us up from among [the dead] by his power.
Webster's Bible (WBS)
And God hath both raised up the Lord, and will also raise up us by his own power.
Young's Literal Translation (YLT)
and God both the Lord did raise, and us will raise up through His power.

Read in context

  1. 12ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
  2. 13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
  3. 14ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
  4. 15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
  5. 16ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
Read all of 1 Corinthians 6

Cross references

Original words (Greek)

1 Corinthians 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.