1 Corinthians · chapter 6 · verse 16
1 Corinthians 6:16 in Kannada
ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
Enu? Sooleyannu serikolluvavanu avalondige onde deha vaagiddaanembadu nimage tiliyado? Ibbaru onde shareeravaagiruvarendu aatanu helu ttaanallaa.
1 Corinthians 6:16 in English
- King James Version (KJV)
- What? know ye not that he which is joined to an harlot is one body? for two, saith he, shall be one flesh.
- World English Bible (WEB)
- Or don’t you know that he who is joined to a prostitute is one body? For, “The two”, he says, “will become one flesh.”
- American Standard Version (ASV)
- Or know ye not that he that is joined to a harlot is one body? for, The twain, saith he, shall become one flesh.
- Bible in Basic English (BBE)
- Or do you not see that he who is joined to a loose woman is one body with her? for God has said, The two of them will become one flesh.
- Darby Translation (DBY)
- Do ye not know that he [that is] joined to the harlot is one body? for the two, he says, shall be one flesh.
- Webster's Bible (WBS)
- What? know ye not that he who is joined to a harlot is one body? for two, saith he, shall be one flesh.
- Young's Literal Translation (YLT)
- have ye not known that he who is joined to the harlot is one body? 'for they shall be — saith He — the two for one flesh.'
Read in context
- 14ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
- 15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
- 16ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
- 17ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
- 18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
Cross references
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Ephesians 5:31 ಎಫೆಸದವರಿಗೆ 5:31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
- Mark 10:8 ಮಾರ್ಕನು 10:8ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
- Matthew 19:5–6 ಮತ್ತಾಯನು 19:5–6ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
- Matthew 21:31–32 ಮತ್ತಾಯನು 21:31–32ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- Judges 16:1 ನ್ಯಾಯಸ್ಥಾಪಕರು 16:1ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
- Genesis 34:31 ಆದಿಕಾಂಡ 34:31ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Genesis 38:24 ಆದಿಕಾಂಡ 38:24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
- Hebrews 11:31 ಇಬ್ರಿಯರಿಗೆ 11:31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- Genesis 38:15 ಆದಿಕಾಂಡ 38:15ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.
Original words (Greek)
- What · G2228ἤ ḗ
- ye · G1492εἴδω eídō
- not · G3756οὐ ou
- that · G3754ὅτι hóti
- which · G3588ὁ ho
- joined · G2853κολλάω kolláō
- harlot · G4204πόρνη pórnē
- is · G2076ἐστί estí
- one · G1520εἷς heîs
- body · G4983σῶμα sōma
- for · G1063γάρ gár
- two · G1417δύο dýo
- he · G5346φημί phēmí
- be · G2071ἔσομαι ésomai
- one · G1520εἷς heîs
- flesh · G4561σάρξ sárx