Skip to content
ThuthiThuthiThuthi
1 Corinthians · chapter 6 · verse 18

1 Corinthians 6:18 in Kannada

ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.

Jaaratvakke dooravaagi odihogiri. Manushyaru maaduva itara paapakrutyagalu dehakke horataagive. Aadare jaaratva maaduvavanu tanna svanta dehakke virodhavaagi paapavannu maaduttaane.

1 Corinthians 6:18 in English

King James Version (KJV)
Flee fornication. Every sin that a man doeth is without the body; but he that committeth fornication sinneth against his own body.
World English Bible (WEB)
Flee sexual immorality! “Every sin that a man does is outside the body,” but he who commits sexual immorality sins against his own body.
American Standard Version (ASV)
Flee fornication. Every sin that a man doeth is without the body; but he that committeth fornication sinneth against his own body.
Bible in Basic English (BBE)
Keep away from the desires of the flesh. Every sin which a man does is outside of the body; but he who goes after the desires of the flesh does evil to his body.
Darby Translation (DBY)
Flee fornication. Every sin which a man may practise is without the body, but he that commits fornication sins against his own body.
Webster's Bible (WBS)
Flee lewdness. Every sin that a man doeth, is without the body; but he that committeth lewdness, sinneth against his own body.
Young's Literal Translation (YLT)
flee the whoredom; every sin — whatever a man may commit — is without the body, and he who is committing whoredom, against his own body doth sin.

Read in context

  1. 16ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
  2. 17ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
  3. 18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
  4. 19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
  5. 20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Read all of 1 Corinthians 6

Cross references

Original words (Greek)

1 Corinthians 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.