1 Corinthians · chapter 6 · verse 19
1 Corinthians 6:19 in Kannada
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Enu? Devarinda doraki nimmolage nelegondiruva pavitraatmanige nimma dehavu aalayavaagideyembadu nimage tiliyado? Neevu nimma svanta sottalla;neevu krayakke kondukollalpattavaraagiddeeri; aadadarinda devara sottaagiruva nimma dehadalliyoo nimma aatmadalliyoo devarannu mahimepadisiri.
1 Corinthians 6:19 in English
- King James Version (KJV)
- What? know ye not that your body is the temple of the Holy Ghost [which is] in you, which ye have of God, and ye are not your own?
- World English Bible (WEB)
- Or don’t you know that your body is a temple of the Holy Spirit who is in you, whom you have from God? You are not your own,
- American Standard Version (ASV)
- Or know ye not that your body is a temple of the Holy Spirit which is in you, which ye have from God? and ye are not your own;
- Bible in Basic English (BBE)
- Or are you not conscious that your body is a house for the Holy Spirit which is in you, and which has been given to you by God? and you are not the owners of yourselves;
- Darby Translation (DBY)
- Do ye not know that your body is [the] temple of the Holy Spirit which [is] in you, which ye have of God; and ye are not your own?
- Webster's Bible (WBS)
- What, know ye not that your body is the temple of the Holy Spirit [which is] in you, which ye have from God, and ye are not your own?
- Young's Literal Translation (YLT)
- Have ye not known that your body is a sanctuary of the Holy Spirit in you, which ye have from God? and ye are not your own,
Read in context
- 17ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
- 18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- 19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Cross references
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Ephesians 2:21–22 ಎಫೆಸದವರಿಗೆ 2:21–22ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Corinthians 6:15–16 1 ಕೊರಿಂಥದವರಿಗೆ 6:15–16ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು. ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Romans 14:7–9 ರೋಮಾಪುರದವರಿಗೆ 14:7–9ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- John 2:21 ಯೋಹಾನನು 2:21ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- 2 Corinthians 5:15 2 ಕೊರಿಂಥದವರಿಗೆ 5:15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- 1 Kings 20:4 1 ಅರಸುಗಳು 20:4ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
- Psalm 12:4 ಕೀರ್ತನೆಗಳು 12:4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
Original words (Greek)
- What · G2228ἤ ḗ
- ye · G1492εἴδω eídō
- not · G3756οὐ ou
- that · G3754ὅτι hóti
- your · G5216ὑμῶν hymōn
- body · G4983σῶμα sōma
- is · G2076ἐστί estí
- temple · G3485ναός naós
- Holy · G40ἅγιος hágios
- Ghost · G4151πνεῦμα pneûma
- in · G1722ἐν en
- you · G5213ὑμῖν hymîn
- which · G3739ὅς hós
- have · G2192ἔχω échō
- of · G575ἀπό apó
- God · G2316θεός theós
- and · G2532καί kaí
- are · G2075ἐστέ esté
- not · G3756οὐ ou
- own · G1438ἑαυτοῦ heautoû