1 Corinthians · chapter 6 · verse 2
1 Corinthians 6:2 in Kannada
ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
Parishuddharu lokakke teerpumaadu varembadu nimage tiliyado? Lokavu nimminda teerpu hondabekaagiruvaaga atyalpavaadavugala vishayadalli teerpumaadu vadakke neevu ayogyaraagiddeero?
1 Corinthians 6:2 in English
- King James Version (KJV)
- Do ye not know that the saints shall judge the world? and if the world shall be judged by you, are ye unworthy to judge the smallest matters?
- World English Bible (WEB)
- Don’t you know that the saints will judge the world? And if the world is judged by you, are you unworthy to judge the smallest matters?
- American Standard Version (ASV)
- Or know ye not that the saints shall judge the world? and if the world is judged by you, are ye unworthy to judge the smallest matters?
- Bible in Basic English (BBE)
- Is it not certain that the saints will be the judges of the world? if then the world will be judged by you, are you unable to give a decision about the smallest things?
- Darby Translation (DBY)
- Do ye not then know that the saints shall judge the world? and if the world is judged by you, are ye unworthy of [the] smallest judgments?
- Webster's Bible (WBS)
- Do ye not know that the saints will judge the world? and if the world shall be judged by you, are ye unworthy to judge the smallest matters?
- Young's Literal Translation (YLT)
- have ye not known that the saints shall judge the world? and if by you the world is judged, are ye unworthy of the smaller judgments?
Read in context
- 1ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
- 2ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
- 3ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
- 4ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
Cross references
- Matthew 19:28 ಮತ್ತಾಯನು 19:28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- Daniel 7:22 ದಾನಿಯೇಲನು 7:22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 2:26–27 ಪ್ರಕಟನೆ 2:26–27ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ. ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- Daniel 7:18 ದಾನಿಯೇಲನು 7:18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- Psalm 149:5–9 ಕೀರ್ತನೆಗಳು 149:5–9ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ. ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- 1 Corinthians 6:4 1 ಕೊರಿಂಥದವರಿಗೆ 6:4ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
- Jude 1:14–15 ಯೂದನು 1:14–15ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- 2 Corinthians 4:18 2 ಕೊರಿಂಥದವರಿಗೆ 4:18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
Original words (Greek)
- ye · G1492εἴδω eídō
- not · G3756οὐ ou
- know · G1492εἴδω eídō
- that · G3754ὅτι hóti
- saints · G40ἅγιος hágios
- judge · G2919κρίνω krínō
- world · G2889κόσμος kósmos
- and · G2532καί kaí
- if · G1487εἰ ei
- world · G2889κόσμος kósmos
- judged · G2919κρίνω krínō
- by · G1722ἐν en
- you · G5213ὑμῖν hymîn
- ye · G2075ἐστέ esté
- unworthy · G370ἀνάξιος anáxios
- judge · G2922κριτήριον kritḗrion
- matters · G1646ἐλάχιστος eláchistos