1 Corinthians · chapter 6 · verse 20
1 Corinthians 6:20 in Kannada
ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Neevu krayakke kondukollalpattavaraagiddeeri; aadadarinda devara sottaagiruva nimma dehadalliyoo nimma aatmadalliyoo devarannu mahimepadisiri.
1 Corinthians 6:20 in English
- King James Version (KJV)
- For ye are bought with a price: therefore glorify God in your body, and in your spirit, which are God’s.
- World English Bible (WEB)
- for you were bought with a price. Therefore glorify God in your body and in your spirit, which are God’s.
- American Standard Version (ASV)
- for ye were bought with a price: glorify God therefore in your body.
- Bible in Basic English (BBE)
- For a payment has been made for you: let God be honoured in your body.
- Darby Translation (DBY)
- for ye have been bought with a price: glorify now then God in your body.
- Webster's Bible (WBS)
- For ye are bought with a price: therefore glorify God in your body, and in your spirit, which are God's.
- Young's Literal Translation (YLT)
- for ye were bought with a price; glorify, then, God in your body and in your spirit, which are God's.
Read in context
- 18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- 19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Cross references
- 1 Corinthians 7:23 1 ಕೊರಿಂಥದವರಿಗೆ 7:23ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- 1 Peter 1:18 1 ಪೇತ್ರನು 1:18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
- Hebrews 9:12 ಇಬ್ರಿಯರಿಗೆ 9:12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Matthew 5:16 ಮತ್ತಾಯನು 5:16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- Romans 6:19 ರೋಮಾಪುರದವರಿಗೆ 6:19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
Original words (Greek)
- For · G1063γάρ gár
- bought · G59ἀγοράζω agorázō
- price · G5092τιμή timḗ
- therefore · G1211δή dḗ
- glorify · G1392δοξάζω doxázō
- God · G2316θεός theós
- in · G1722ἐν en
- your · G5216ὑμῶν hymōn
- body · G4983σῶμα sōma
- and · G2532καί kaí
- in · G1722ἐν en
- your · G5216ὑμῶν hymōn
- spirit · G4151πνεῦμα pneûma
- which · G3748ὅστις hóstis
- are · G2076ἐστί estí
- God’s · G2316θεός theós