1 Corinthians · chapter 6 · verse 3
1 Corinthians 6:3 in Kannada
ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
Naavu dootarige teerpumaaduvevendu nimage gottillavo? Haagaadare aihika jeevitakke sambandha patta vishayagalalli innu eshto hechchaagi teerpumaadabahudallave?
1 Corinthians 6:3 in English
- King James Version (KJV)
- Know ye not that we shall judge angels? how much more things that pertain to this life?
- World English Bible (WEB)
- Don’t you know that we will judge angels? How much more, things that pertain to this life?
- American Standard Version (ASV)
- Know ye not that we shall judge angels? how much more, things that pertain to this life?
- Bible in Basic English (BBE)
- Is it not certain that we are to be the judges of angels? how much more then of the things of this life?
- Darby Translation (DBY)
- Do ye not know that we shall judge angels? and not then matters of this life?
- Webster's Bible (WBS)
- Know ye not that we shall judge angels? how much more, things that pertain to this life?
- Young's Literal Translation (YLT)
- have ye not known that we shall judge messengers? why not then the things of life?
Read in context
- 1ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
- 2ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
- 3ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
- 4ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
- 5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
Cross references
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- 1 Corinthians 6:4 1 ಕೊರಿಂಥದವರಿಗೆ 6:4ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
- Luke 8:14 ಲೂಕನು 8:14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- 2 Timothy 2:4 2 ತಿಮೊಥೆಯನಿಗೆ 2:4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;