Skip to content
ThuthiThuthiThuthi
1 Corinthians · chapter 6 · verse 4

1 Corinthians 6:4 in Kannada

ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.

Aihika jeevanada vishayagalalli nyaayateerisatakkavugalu nimmalliddare sabheyalli atyalparendu enisalpattavarannu teerpu maaduvadakke nemisiri.

1 Corinthians 6:4 in English

King James Version (KJV)
If then ye have judgments of things pertaining to this life, set them to judge who are least esteemed in the church.
World English Bible (WEB)
If then you have to judge things pertaining to this life, do you set them to judge who are of no account in the assembly?
American Standard Version (ASV)
If then ye have to judge things pertaining to this life, do ye set them to judge who are of no account in the church?
Bible in Basic English (BBE)
If then there are questions to be judged in connection with the things of this life, why do you put them in the hands of those who have no position in the church?
Darby Translation (DBY)
If then ye have judgments as to things of this life, set those [to judge] who are little esteemed in the assembly.
Webster's Bible (WBS)
If then ye have judgments of things pertaining to this life, set them to judge who are least esteemed in the church.
Young's Literal Translation (YLT)
of the things of life, indeed, then, if ye may have judgment, those despised in the assembly — these cause ye to sit;

Read in context

  1. 2ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
  2. 3ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
  3. 4ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
  4. 5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
  5. 6ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.
Read all of 1 Corinthians 6

Cross references

Original words (Greek)

1 Corinthians 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.