1 Corinthians · chapter 6 · verse 7
1 Corinthians 6:7 in Kannada
ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
Aadadarinda eega nimmalli obbanige virodhavaagi innobbanu nyaayasthaanakke hoguvadu shuddha tappu; idakkinta neevu anyaayavannu yaake sahisabaaradu? Illave (sottannu apaharisuvadannu) neevu yaake sahisikollabaaradu?
1 Corinthians 6:7 in English
- King James Version (KJV)
- Now therefore there is utterly a fault among you, because ye go to law one with another. Why do ye not rather take wrong? why do ye not rather [suffer yourselves to] be defrauded?
- World English Bible (WEB)
- Therefore it is already altogether a defect in you that you have lawsuits one with another. Why not rather be wronged? Why not rather be defrauded?
- American Standard Version (ASV)
- Nay, already it is altogether a defect in you, that ye have lawsuits one with another. Why not rather take wrong? why not rather be defrauded?
- Bible in Basic English (BBE)
- More than this, it is not to your credit to have causes at law with one another at all. Why not put up with wrong? why not undergo loss?
- Darby Translation (DBY)
- Already indeed then it is altogether a fault in you that ye have suits between yourselves. Why do ye not rather suffer wrong? why are ye not rather defrauded?
- Webster's Bible (WBS)
- Now therefore there is utterly a fault among you, because ye go to law one with another. Why do ye not rather take wrong? why do ye not rather [suffer yourselves to] be defrauded?
- Young's Literal Translation (YLT)
- Already, indeed, then, there is altogether a fault among you, that ye have judgments with one another; wherefore do ye not rather suffer injustice? wherefore be ye not rather defrauded?
Read in context
- 5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
- 6ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.
- 7ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
- 8ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
- 9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
Cross references
- Romans 12:17–19 ರೋಮಾಪುರದವರಿಗೆ 12:17–19ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Proverbs 20:22 ಜ್ಞಾನೋಕ್ತಿಗಳು 20:22ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Matthew 5:39–41 ಮತ್ತಾಯನು 5:39–41ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು. ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು. ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
- 1 Peter 2:19–23 1 ಪೇತ್ರನು 2:19–23ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- James 4:1–3 ಯಾಕೋಬನು 4:1–3ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Luke 6:29 ಲೂಕನು 6:29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
- Proverbs 2:8–10 ಜ್ಞಾನೋಕ್ತಿಗಳು 2:8–10ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ. ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ. ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
- Hosea 10:2 ಹೋಶೇಯ 10:2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
- Proverbs 2:5 ಜ್ಞಾನೋಕ್ತಿಗಳು 2:5ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
Original words (Greek)
- Now · G2235ἤδη ḗdē
- therefore · G3767οὖν oûn
- is · G2076ἐστί estí
- utterly · G3654ὅλως hólōs
- fault · G2275ἥττημα hḗttēma
- among · G1722ἐν en
- you · G5213ὑμῖν hymîn
- because · G3754ὅτι hóti
- go · G2192ἔχω échō
- law · G2917κρίμα kríma
- with · G3326μετά metá
- another · G1438ἑαυτοῦ heautoû
- Why · G5101τίς tís
- ye · G91ἀδικέω adikéō
- not · G3780οὐχί ouchí
- rather · G3123μᾶλλον mâllon
- wrong · G91ἀδικέω adikéō
- why · G5101τίς tís
- ye · G650ἀποστερέω aposteréō
- not · G3780οὐχί ouchí
- rather · G3123μᾶλλον mâllon
- defrauded · G650ἀποστερέω aposteréō