1 Corinthians · chapter 6 · verse 8
1 Corinthians 6:8 in Kannada
ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
Neevu nimma sahodara rige anyaaya maadutteeri; avaranne apaharisutteeri.
1 Corinthians 6:8 in English
- King James Version (KJV)
- Nay, ye do wrong, and defraud, and that [your] brethren.
- World English Bible (WEB)
- No, but you yourselves do wrong and defraud, and that against your brothers.
- American Standard Version (ASV)
- Nay, but ye yourselves do wrong, and defraud, and that [your] brethren.
- Bible in Basic English (BBE)
- So far from doing this, you yourselves do wrong and take your brothers' property.
- Darby Translation (DBY)
- But ye do wrong, and defraud, and this [your] brethren.
- Webster's Bible (WBS)
- But ye do wrong, and defraud, and that [your] brethren.
- Young's Literal Translation (YLT)
- but ye — ye do injustice, and ye defraud, and these — brethren!
Read in context
- 6ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.
- 7ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
- 8ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
- 9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- 10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
Cross references
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Colossians 3:25 ಕೊಲೊಸ್ಸೆಯವರಿಗೆ 3:25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- Micah 2:2 ಮೀಕ 2:2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Mark 10:19 ಮಾರ್ಕನು 10:19ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 19:13 ಯಾಜಕಕಾಂಡ 19:13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.