1 Corinthians · chapter 6 · verse 9
1 Corinthians 6:9 in Kannada
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
Aneetivantaru devara raajyakke baadhyaraaguvadillavembadu nimage tiliyado? Mosahogabediri; jaararu vigrahaaraadhakaru vyabhichaarigalu vitaru purushagaamigalu
1 Corinthians 6:9 in English
- King James Version (KJV)
- Know ye not that the unrighteous shall not inherit the kingdom of God? Be not deceived: neither fornicators, nor idolaters, nor adulterers, nor effeminate, nor abusers of themselves with mankind,
- World English Bible (WEB)
- Or don’t you know that the unrighteous will not inherit God’s Kingdom? Don’t be deceived. Neither the sexually immoral, nor idolaters, nor adulterers, nor male prostitutes, nor homosexuals,
- American Standard Version (ASV)
- Or know ye not that the unrighteous shall not inherit the kingdom of God? Be not deceived: neither fornicators, nor idolaters, nor adulterers, nor effeminate, nor abusers of themselves with men,
- Bible in Basic English (BBE)
- Have you not knowledge that evil-doers will have no part in the kingdom of God? Have no false ideas about this: no one who goes after the desires of the flesh, or gives worship to images, or is untrue when married, or is less than a man, or makes a wrong use of men,
- Darby Translation (DBY)
- Do ye not know that unrighteous [persons] shall not inherit [the] kingdom of God? Do not err: neither fornicators, nor idolaters, nor adulterers, nor those who make women of themselves, nor who abuse themselves with men,
- Webster's Bible (WBS)
- Know ye not that the unrighteous shall not inherit the kingdom of God? Be not deceived; neither fornicators, nor idolaters, nor adulterers, nor effeminate, nor abusers of themselves with mankind,
- Young's Literal Translation (YLT)
- have ye not known that the unrighteous the reign of God shall not inherit? be not led astray; neither whoremongers, nor idolaters, nor adulterers, nor effeminate, nor sodomites,
Read in context
- 7ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
- 8ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
- 9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- 10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- 11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
Cross references
- 1 Timothy 1:9–10 1 ತಿಮೊಥೆಯನಿಗೆ 1:9–10ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Ephesians 5:4–5 ಎಫೆಸದವರಿಗೆ 5:4–5ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ. ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- Leviticus 20:13 ಯಾಜಕಕಾಂಡ 20:13ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Leviticus 18:22 ಯಾಜಕಕಾಂಡ 18:22ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- 1 Corinthians 6:10 1 ಕೊರಿಂಥದವರಿಗೆ 6:10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- Romans 1:26–27 ರೋಮಾಪುರದವರಿಗೆ 1:26–27ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 1 Corinthians 5:10 1 ಕೊರಿಂಥದವರಿಗೆ 5:10ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
Original words (Greek)
- ye · G1492εἴδω eídō
- not · G3756οὐ ou
- that · G3754ὅτι hóti
- unrighteous · G94ἄδικος ádikos
- shall · G2816κληρονομέω klēronoméō
- not · G3756οὐ ou
- inherit · G2816κληρονομέω klēronoméō
- kingdom · G932βασιλεία basileía
- God · G2316θεός theós
- Be · G4105πλανάω planáō
- not · G3361μή mḗ
- deceived · G4105πλανάω planáō
- neither · G3777οὔτε oúte
- fornicators · G4205πόρνος pórnos
- nor · G3777οὔτε oúte
- idolaters · G1496εἰδωλολάτρης eidōlolátrēs
- nor · G3777οὔτε oúte
- adulterers · G3432μοιχός moichós
- nor · G3777οὔτε oúte
- effeminate · G3120μαλακός malakós
- nor · G3777οὔτε oúte
- mankind · G733ἀρσενοκοίτης arsenokoítēs