1 Corinthians · chapter 7 · verse 1
1 Corinthians 7:1 in Kannada
ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
Neevu nanage baredavugala vishaya vaagi--streeyannu muttadiruvadu manushyanige olledu.
1 Corinthians 7:1 in English
- King James Version (KJV)
- Now concerning the things whereof ye wrote unto me: [It is] good for a man not to touch a woman.
- World English Bible (WEB)
- Now concerning the things about which you wrote to me: it is good for a man not to touch a woman.
- American Standard Version (ASV)
- Now concerning the things whereof ye wrote: It is good for a man not to touch a woman.
- Bible in Basic English (BBE)
- Now, as to the things in your letter to me: It is good for a man to have nothing to do with a woman.
- Darby Translation (DBY)
- But concerning the things of which ye have written [to me]: [It is] good for a man not to touch a woman;
- Webster's Bible (WBS)
- Now concerning the things of which ye wrote to me: [It is] good for a man not to touch a woman.
- Young's Literal Translation (YLT)
- And concerning the things of which ye wrote to me: good [it is] for a man not to touch a woman,
Read in context
- 1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
- 2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
- 3ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.
Cross references
- 1 Corinthians 7:8 1 ಕೊರಿಂಥದವರಿಗೆ 7:8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
- Matthew 19:10–11 ಮತ್ತಾಯನು 19:10–11ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ. ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
- 1 Corinthians 7:26–27 1 ಕೊರಿಂಥದವರಿಗೆ 7:26–27ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ. ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
- 1 Corinthians 7:37–38 1 ಕೊರಿಂಥದವರಿಗೆ 7:37–38ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
- Genesis 20:6 ಆದಿಕಾಂಡ 20:6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
- Proverbs 6:29 ಜ್ಞಾನೋಕ್ತಿಗಳು 6:29ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
- Ruth 2:9 ರೂತಳು 2:9ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.