1 Corinthians · chapter 7 · verse 11
1 Corinthians 7:11 in Kannada
ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
Ondu vele agalidaroo maduve yillade irabeku, illave gandana sangada samaa dhaanavaagabeku; gandanu hendatiyannu bida baaradu.
1 Corinthians 7:11 in English
- King James Version (KJV)
- But and if she depart, let her remain unmarried, or be reconciled to [her] husband: and let not the husband put away [his] wife.
- World English Bible (WEB)
- (but if she departs, let her remain unmarried, or else be reconciled to her husband), and that the husband not leave his wife.
- American Standard Version (ASV)
- (but should she depart, let her remain unmarried, or else be reconciled to her husband); and that the husband leave not his wife.
- Bible in Basic English (BBE)
- (Or if she goes away from him, let her keep unmarried, or be united to her husband again); and that the husband may not go away from his wife.
- Darby Translation (DBY)
- (but if also she shall have been separated, let her remain unmarried, or be reconciled to her husband;) and let not husband leave wife.
- Webster's Bible (WBS)
- But if she shall depart, let her remain unmarried, or be reconciled to [her] husband: and let not the husband put away [his] wife.
- Young's Literal Translation (YLT)
- but and if she may separate, let her remain unmarried, or to the husband let her be reconciled, and let not a husband send away a wife.
Read in context
- 9ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
- 10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
- 11ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
- 12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- 13ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
Cross references
- Jeremiah 3:1 ಯೆರೆಮೀಯ 3:1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
- 1 Corinthians 7:10 1 ಕೊರಿಂಥದವರಿಗೆ 7:10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Judges 19:2–3 ನ್ಯಾಯಸ್ಥಾಪಕರು 19:2–3ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು. ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
- Deuteronomy 22:19 ಧರ್ಮೋಪದೇಶಕಾಂಡ 22:19ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
- Mark 10:2 ಮಾರ್ಕನು 10:2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
Original words (Greek)
- But · G1161δέ dé
- and · G2532καί kaí
- if · G1437ἐάν eán
- depart · G5563χωρίζω chōrízō
- remain · G3306μένω ménō
- unmarried · G22ἄγαμος ágamos
- or · G2228ἤ ḗ
- reconciled · G2644καταλλάσσω katallássō
- to · G435ἀνήρ anḗr
- husband · G435ἀνήρ anḗr
- and · G2532καί kaí
- let · G435ἀνήρ anḗr
- not · G3361μή mḗ
- husband · G435ἀνήρ anḗr
- away · G863ἀφίημι aphíēmi
- wife · G1135γυνή gynḗ