1 Corinthians · chapter 7 · verse 12
1 Corinthians 7:12 in Kannada
ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
Mikkaadavara vishayadalli kartana maatu illavaadaroo naanu heluvadenandare--obba sahodaranige nambikeyillada hendatiyiralaagi aakeyu avanondige iruvadakke sammatisadare avanu aakeyannu bidabaaradu.
1 Corinthians 7:12 in English
- King James Version (KJV)
- But to the rest speak I, not the Lord: If any brother hath a wife that believeth not, and she be pleased to dwell with him, let him not put her away.
- World English Bible (WEB)
- But to the rest I—not the Lord—say, if any brother has an unbelieving wife, and she is content to live with him, let him not leave her.
- American Standard Version (ASV)
- But to the rest say I, not the Lord: If any brother hath an unbelieving wife, and she is content to dwell with him, let him not leave her.
- Bible in Basic English (BBE)
- But to the rest I say, and not the Lord; If a brother has a wife who is not a Christian, and it is her desire to go on living with him, let him not go away from her.
- Darby Translation (DBY)
- But as to the rest, I say, not the Lord, If any brother have an unbelieving wife, and she consent to dwell with him, let him not leave her.
- Webster's Bible (WBS)
- But to the rest I speak, not the Lord, if any brother hath a wife that believeth not, and she is pleased to dwell with him, let him not put her away.
- Young's Literal Translation (YLT)
- And to the rest I speak — not the Lord — if any brother hath a wife unbelieving, and she is pleased to dwell with him, let him not send her away;
Read in context
- 10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
- 11ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
- 12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- 13ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
- 14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
Cross references
- 2 Corinthians 11:17 2 ಕೊರಿಂಥದವರಿಗೆ 11:17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- 1 Corinthians 7:6 1 ಕೊರಿಂಥದವರಿಗೆ 7:6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- Ezra 10:11–19 ಎಜ್ರನು 10:11–19ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು. ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು, ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ. ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು. ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು. ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು. ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು. ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- Ezra 10:2–3 ಎಜ್ರನು 10:2–3ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು. ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
Original words (Greek)
- But · G1161δέ dé
- rest · G3062λοιποί loipoí
- speak · G3004λέγω légō
- I · G1473ἐγώ egṓ
- not · G3756οὐ ou
- Lord · G2962κύριος kýrios
- If · G1487εἰ ei
- any · G5100τὶς tìs
- brother · G80ἀδελφός adelphós
- hath · G2192ἔχω échō
- wife · G1135γυνή gynḗ
- not · G571ἄπιστος ápistos
- and · G2532καί kaí
- she · G846αὐτός autós
- pleased · G4909συνευδοκέω syneudokéō
- dwell · G3611οἰκέω oikéō
- with · G3326μετά metá
- him · G846αὐτός autós
- him · G863ἀφίημι aphíēmi
- not · G3361μή mḗ
- put · G863ἀφίημι aphíēmi
- away · G846αὐτός autós