Skip to content
ThuthiThuthiThuthi
1 Corinthians · chapter 7 · verse 13

1 Corinthians 7:13 in Kannada

ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.

Obba streege nambikeyillada gandaniralaagi avanu aakeyondige iruvadakke sammatisidare aakeyu avanannu bida baaradu.

1 Corinthians 7:13 in English

King James Version (KJV)
And the woman which hath an husband that believeth not, and if he be pleased to dwell with her, let her not leave him.
World English Bible (WEB)
The woman who has an unbelieving husband, and he is content to live with her, let her not leave her husband.
American Standard Version (ASV)
And the woman that hath an unbelieving husband, and he is content to dwell with her, let her not leave her husband.
Bible in Basic English (BBE)
And if a woman has a husband who is not a Christian, and it is his desire to go on living with her, let her not go away from her husband.
Darby Translation (DBY)
And a woman who has an unbelieving husband, and he consents to dwell with her, let her not leave [her] husband.
Webster's Bible (WBS)
And the woman who hath a husband that believeth not, and if he is pleased to dwell with her, let her not leave him.
Young's Literal Translation (YLT)
and a woman who hath a husband unbelieving, and he is pleased to dwell with her, let her not send him away;

Read in context

  1. 11ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
  2. 12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
  3. 13ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
  4. 14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
  5. 15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
Read all of 1 Corinthians 7

Original words (Greek)

1 Corinthians 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.