1 Corinthians · chapter 7 · verse 14
1 Corinthians 7:14 in Kannada
ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
Yaakandare nambikeyillada gandanu tanna hendatiyalli shuddhanaagiddaane; nambikeyillada hendatiyu tanna gandanalli shuddhalaagiddaale. Haagalla diddare nimma makkalu apavitraraaguttiddaru; eegalaadaro avaru pavitraraagiddaare.
1 Corinthians 7:14 in English
- King James Version (KJV)
- For the unbelieving husband is sanctified by the wife, and the unbelieving wife is sanctified by the husband: else were your children unclean; but now are they holy.
- World English Bible (WEB)
- For the unbelieving husband is sanctified in the wife, and the unbelieving wife is sanctified in the husband. Otherwise your children would be unclean, but now they are holy.
- American Standard Version (ASV)
- For the unbelieving husband is sanctified in the wife, and the unbelieving wife is sanctified in the brother: else were your children unclean; but now are they holy.
- Bible in Basic English (BBE)
- For the husband who has not faith is made holy through his Christian wife, and the wife who is not a Christian is made holy through the brother: if not, your children would be unholy, but now are they holy.
- Darby Translation (DBY)
- For the unbelieving husband is sanctified in the wife, and the unbelieving wife is sanctified in the brother; since [otherwise] indeed your children are unclean, but now they are holy.
- Webster's Bible (WBS)
- For the unbelieving husband is sanctified by the wife, and the unbelieving wife is sanctified by the husband: else were your children unclean; but now are they holy.
- Young's Literal Translation (YLT)
- for the unbelieving husband hath been sanctified in the wife, and the unbelieving wife hath been sanctified in the husband; otherwise your children are unclean, but now they are holy.
Read in context
- 12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- 13ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
- 14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- 15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
- 16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
Cross references
- Malachi 2:15–16 ಮಲಾಕಿಯ 2:15–16ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- 1 Timothy 4:5 1 ತಿಮೊಥೆಯನಿಗೆ 4:5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Romans 11:16 ರೋಮಾಪುರದವರಿಗೆ 11:16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
- Ezra 9:1–2 ಎಜ್ರನು 9:1–2ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- 1 Corinthians 6:15–17 1 ಕೊರಿಂಥದವರಿಗೆ 6:15–17ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು. ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ. ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
Original words (Greek)
- For · G1063γάρ gár
- unbelieving · G571ἄπιστος ápistos
- husband · G435ἀνήρ anḗr
- sanctified · G37ἁγιάζω hagiázō
- by · G1722ἐν en
- wife · G1135γυνή gynḗ
- and · G2532καί kaí
- unbelieving · G571ἄπιστος ápistos
- wife · G1135γυνή gynḗ
- sanctified · G37ἁγιάζω hagiázō
- by · G1722ἐν en
- husband · G435ἀνήρ anḗr
- else · G1893ἐπεί epeí
- were · G2076ἐστί estí
- your · G5216ὑμῶν hymōn
- children · G5043τέκνον téknon
- unclean · G169ἀκάθαρτος akáthartos
- but · G1161δέ dé
- now · G3568νῦν nŷn
- they · G2076ἐστί estí
- holy · G40ἅγιος hágios