Skip to content
ThuthiThuthiThuthi
1 Corinthians · chapter 7 · verse 15

1 Corinthians 7:15 in Kannada

ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

Aadare nambikeyilladavanu agalabekendiddare agali hogali; inthaa sandarbhagalalli sahodara naagali sahodariyaagali baddharalla, samaadhaana dallirabekendu devaru nammannu karediddaane.

1 Corinthians 7:15 in English

King James Version (KJV)
But if the unbelieving depart, let him depart. A brother or a sister is not under bondage in such [cases]: but God hath called us to peace.
World English Bible (WEB)
Yet if the unbeliever departs, let there be separation. The brother or the sister is not under bondage in such cases, but God has called us in peace.
American Standard Version (ASV)
Yet if the unbelieving departeth, let him depart: the brother or the sister is not under bondage in such [cases]: but God hath called us in peace.
Bible in Basic English (BBE)
But if the one who is not a Christian has a desire to go away, let it be so: the brother or the sister in such a position is not forced to do one thing or the other: but it is God's pleasure that we may be at peace with one another.
Darby Translation (DBY)
But if the unbeliever go away, let them go away; a brother or a sister is not bound in such [cases], but God has called us in peace.
Webster's Bible (WBS)
But if the unbelieving departeth, let him depart. A brother or a sister is not under bondage in such [cases] ; but God hath called us to peace.
Young's Literal Translation (YLT)
And, if the unbelieving doth separate himself — let him separate himself: the brother or the sister is not under servitude in such [cases], and in peace hath God called us;

Read in context

  1. 13ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
  2. 14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
  3. 15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
  4. 16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
  5. 17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
Read all of 1 Corinthians 7

Cross references

Original words (Greek)

1 Corinthians 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.