Skip to content
ThuthiThuthiThuthi
1 Corinthians · chapter 7 · verse 16

1 Corinthians 7:16 in Kannada

ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?

O hendatiye, ninna gandanannu rakshisuviyo eno ninagenu gottu? O gandane, ninna hendatiyannu rakshisuviyo eno ninagenu gottu?

1 Corinthians 7:16 in English

King James Version (KJV)
For what knowest thou, O wife, whether thou shalt save [thy] husband? or how knowest thou, O man, whether thou shalt save [thy] wife?
World English Bible (WEB)
For how do you know, wife, whether you will save your husband? Or how do you know, husband, whether you will save your wife?
American Standard Version (ASV)
For how knowest thou, O wife, whether thou shalt save thy husband? or how knowest thou, O husband, whether thou shalt save thy wife?
Bible in Basic English (BBE)
For how may you be certain, O wife, that you will not be the cause of salvation to your husband? or you, O husband, that you may not do the same for your wife?
Darby Translation (DBY)
For what knowest thou, O wife, if thou shalt save thy husband? or what knowest thou, O husband, if thou shalt save thy wife?
Webster's Bible (WBS)
For how knowest thou, O wife, whether thou shalt save [thy] husband? or how knowest thou, O man, whether thou shalt save [thy] wife?
Young's Literal Translation (YLT)
for what, hast thou known, O wife, whether the husband thou shalt save? or what, hast thou known, O husband, whether the wife thou shalt save?

Read in context

  1. 14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
  2. 15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
  3. 16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
  4. 17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
  5. 18ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
Read all of 1 Corinthians 7

Cross references

Original words (Greek)

1 Corinthians 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.