Skip to content
ThuthiThuthiThuthi
1 Corinthians · chapter 7 · verse 17

1 Corinthians 7:17 in Kannada

ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.

Devaru obbobbanige hege hanchikottano mattu kartanu obbobbanannu hege karedano adakke takkante nadeyali; heege naanu ellaa sabhegalalliyoo nemakamaaduttene.

1 Corinthians 7:17 in English

King James Version (KJV)
But as God hath distributed to every man, as the Lord hath called every one, so let him walk. And so ordain I in all churches.
World English Bible (WEB)
Only, as the Lord has distributed to each man, as God has called each, so let him walk. So I command in all the assemblies.
American Standard Version (ASV)
Only, as the Lord hath distributed to each man, as God hath called each, so let him walk. And so ordain I in all the churches.
Bible in Basic English (BBE)
Only, as the Lord has given to a man, and as is the purpose of God for him, so let him go on living. And these are my orders for all the churches.
Darby Translation (DBY)
However, as the Lord has divided to each, as God has called each, so let him walk; and thus I ordain in all the assemblies.
Webster's Bible (WBS)
But as God hath distributed to every man, as the Lord hath called every one, so let him walk. And so I ordain in all churches.
Young's Literal Translation (YLT)
if not, as God did distribute to each, as the Lord hath called each — so let him walk; and thus in all the assemblies do I direct:

Read in context

  1. 15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
  2. 16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
  3. 17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
  4. 18ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
  5. 19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
Read all of 1 Corinthians 7

Cross references

Original words (Greek)

1 Corinthians 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.