1 Corinthians · chapter 7 · verse 18
1 Corinthians 7:18 in Kannada
ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
Sunnati yalliddu kareyalpattavanu yaavanaadaroo iddaano? Avanu sunnati illadavanantaaga baaradu; sunnati illade kareyalpattavanu yaava naadaroo iddaano? Avanu sunnati maadisi kollabaaradu.
1 Corinthians 7:18 in English
- King James Version (KJV)
- Is any man called being circumcised? let him not become uncircumcised. Is any called in uncircumcision? let him not be circumcised.
- World English Bible (WEB)
- Was anyone called having been circumcised? Let him not become uncircumcised. Has anyone been called in uncircumcision? Let him not be circumcised.
- American Standard Version (ASV)
- Was any man called being circumcised? let him not become uncircumcised. Hath any been called in uncircumcision? let him not be circumcised.
- Bible in Basic English (BBE)
- If any man who is a Christian has had circumcision, let him keep so; and if any man who is a Christian has not had circumcision, let him make no change.
- Darby Translation (DBY)
- Has any one been called circumcised? let him not become uncircumcised: has any one been called in uncircumcision? let him not be circumcised.
- Webster's Bible (WBS)
- Is any man called being circumcised? let him not become uncircumcised. Is any called in uncircumcision? let him not become circumcised.
- Young's Literal Translation (YLT)
- being circumcised — was any one called? let him not become uncircumcised; in uncircumcision was any one called? let him not be circumcised;
Read in context
- 16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
- 17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- 18ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
- 19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- 20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
Cross references
- Acts 15:5 ಅಪೊಸ್ತಲರ ಕೃತ್ಯಗಳು 15:5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- Galatians 5:1–3 ಗಲಾತ್ಯದವರಿಗೆ 5:1–3ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ. ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ. ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
- Acts 15:19 ಅಪೊಸ್ತಲರ ಕೃತ್ಯಗಳು 15:19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
- Acts 15:24 ಅಪೊಸ್ತಲರ ಕೃತ್ಯಗಳು 15:24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Acts 15:28 ಅಪೊಸ್ತಲರ ಕೃತ್ಯಗಳು 15:28ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
- Acts 15:1–2 ಅಪೊಸ್ತಲರ ಕೃತ್ಯಗಳು 15:1–2ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು. ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
Original words (Greek)
- Is · G2564καλέω kaléō
- man · G5100τὶς tìs
- called · G2564καλέω kaléō
- circumcised · G4059περιτέμνω peritémnō
- him · G1986ἐπισπάομαι epispáomai
- not · G3361μή mḗ
- uncircumcised · G1986ἐπισπάομαι epispáomai
- Is · G2564καλέω kaléō
- any · G5100τὶς tìs
- called · G2564καλέω kaléō
- in · G1722ἐν en
- uncircumcision · G203ἀκροβυστία akrobystía
- him · G4059περιτέμνω peritémnō
- not · G3361μή mḗ
- circumcised · G4059περιτέμνω peritémnō