1 Corinthians · chapter 7 · verse 2
1 Corinthians 7:2 in Kannada
ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
Aadaagyoo jaaratvakke dooraviruvante prati manushyanige avana svanta hendatiyoo prati streege avala svanta gandanoo irali.
1 Corinthians 7:2 in English
- King James Version (KJV)
- Nevertheless, [to avoid] fornication, let every man have his own wife, and let every woman have her own husband.
- World English Bible (WEB)
- But, because of sexual immoralities, let each man have his own wife, and let each woman have her own husband.
- American Standard Version (ASV)
- But, because of fornications, let each man have his own wife, and let each woman have her own husband.
- Bible in Basic English (BBE)
- But because of the desires of the flesh, let every man have his wife, and every woman her husband.
- Darby Translation (DBY)
- but on account of fornications, let each have his own wife, and each [woman] have her own husband.
- Webster's Bible (WBS)
- Nevertheless, [to avoid] lewdness, let every man have his own wife, and let every woman have her own husband.
- Young's Literal Translation (YLT)
- and because of the whoredom let each man have his own wife, and let each woman have her proper husband;
Read in context
- 1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
- 2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
- 3ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.
- 4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
Cross references
- Ephesians 5:28 ಎಫೆಸದವರಿಗೆ 5:28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
- Ephesians 5:33 ಎಫೆಸದವರಿಗೆ 5:33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- 1 Corinthians 7:9 1 ಕೊರಿಂಥದವರಿಗೆ 7:9ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
- Proverbs 5:18–19 ಜ್ಞಾನೋಕ್ತಿಗಳು 5:18–19ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- Proverbs 18:22 ಜ್ಞಾನೋಕ್ತಿಗಳು 18:22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- 1 Corinthians 6:18 1 ಕೊರಿಂಥದವರಿಗೆ 6:18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- Proverbs 19:14 ಜ್ಞಾನೋಕ್ತಿಗಳು 19:14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- Malachi 2:14 ಮಲಾಕಿಯ 2:14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.