1 Corinthians · chapter 7 · verse 20
1 Corinthians 7:20 in Kannada
ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
Devaru karedaaga pratiyobbanu yaava sthitiyalliddano aa sthitiyalliye irabeku.
1 Corinthians 7:20 in English
- King James Version (KJV)
- Let every man abide in the same calling wherein he was called.
- World English Bible (WEB)
- Let each man stay in that calling in which he was called.
- American Standard Version (ASV)
- Let each man abide in that calling wherein he was called.
- Bible in Basic English (BBE)
- Let every man keep the position in which he has been placed by God.
- Darby Translation (DBY)
- Let each abide in that calling in which he has been called.
- Webster's Bible (WBS)
- Let every man continue in the same calling in which he was called.
- Young's Literal Translation (YLT)
- Each in the calling in which he was called — in this let him remain;
Read in context
- 18ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
- 19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- 20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
- 21ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
- 22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
Cross references
- 1 Corinthians 7:17 1 ಕೊರಿಂಥದವರಿಗೆ 7:17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- 1 Thessalonians 4:11 1 ಥೆಸಲೊನೀಕದವರಿಗೆ 4:11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- Proverbs 27:8 ಜ್ಞಾನೋಕ್ತಿಗಳು 27:8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
- 1 Corinthians 7:21–24 1 ಕೊರಿಂಥದವರಿಗೆ 7:21–24ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ. ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ. ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
- 2 Thessalonians 3:12 2 ಥೆಸಲೊನೀಕದವರಿಗೆ 3:12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- Luke 3:10–14 ಲೂಕನು 3:10–14ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು. ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.