1 Corinthians · chapter 7 · verse 21
1 Corinthians 7:21 in Kannada
ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
Kareyalpattaaga neenu daasanaagiddeeyo? Adakke chintisabeda. Aadare neenu svatantra naaguvadaadare adu uttama.
1 Corinthians 7:21 in English
- King James Version (KJV)
- Art thou called [being] a servant? care not for it: but if thou mayest be made free, use [it] rather.
- World English Bible (WEB)
- Were you called being a bondservant? Don’t let that bother you, but if you get an opportunity to become free, use it.
- American Standard Version (ASV)
- Wast thou called being a bondservant? care not for it: nay, even if thou canst become free, use [it] rather.
- Bible in Basic English (BBE)
- If you were a servant when you became a Christian, let it not be a grief to you; but if you have a chance to become free, make use of it.
- Darby Translation (DBY)
- Hast thou been called [being] a bondman, let it not concern thee; but and if thou canst become free, use [it] rather.
- Webster's Bible (WBS)
- Art thou called [being] a servant? care not for it; but if thou mayest be made free, use [it] rather.
- Young's Literal Translation (YLT)
- a servant — wast thou called? be not anxious; but if also thou art able to become free — use [it] rather;
Read in context
- 19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- 20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
- 21ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
- 22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
- 23ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
Cross references
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- 1 Peter 2:18–24 1 ಪೇತ್ರನು 2:18–24ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ. ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Luke 10:40–41 ಲೂಕನು 10:40–41ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Luke 12:29 ಲೂಕನು 12:29ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
- 1 Peter 5:7 1 ಪೇತ್ರನು 5:7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
- Philippians 4:11 ಫಿಲಿಪ್ಪಿಯವರಿಗೆ 4:11ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 1 Timothy 6:1–3 1 ತಿಮೊಥೆಯನಿಗೆ 6:1–3ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ. ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು. ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ