Skip to content
ThuthiThuthiThuthi
1 Corinthians · chapter 7 · verse 23

1 Corinthians 7:23 in Kannada

ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.

Neevu krayakke kollalpattavaru, manushyarige daasaraagabediri.

1 Corinthians 7:23 in English

King James Version (KJV)
Ye are bought with a price; be not ye the servants of men.
World English Bible (WEB)
You were bought with a price. Don’t become bondservants of men.
American Standard Version (ASV)
Ye were bought with a price; become not bondservants of men.
Bible in Basic English (BBE)
It is the Lord who has made payment for you: be not servants of men.
Darby Translation (DBY)
Ye have been bought with a price; do not be the bondmen of men.
Webster's Bible (WBS)
Ye are bought with a price; be not ye the servants of men.
Young's Literal Translation (YLT)
with a price ye were bought, become not servants of men;

Read in context

  1. 21ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
  2. 22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
  3. 23ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
  4. 24ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
  5. 25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
Read all of 1 Corinthians 7

Cross references

Original words (Greek)

1 Corinthians 7:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.