1 Corinthians · chapter 7 · verse 24
1 Corinthians 7:24 in Kannada
ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
Sahodarare, pratiyobbanu kareyalpattaaga yaava sthitiyalliddano ade sthitiyalli devarondige iddukondirali.
1 Corinthians 7:24 in English
- King James Version (KJV)
- Brethren, let every man, wherein he is called, therein abide with God.
- World English Bible (WEB)
- Brothers, let each man, in whatever condition he was called, stay in that condition with God.
- American Standard Version (ASV)
- Brethren, let each man, wherein he was called, therein abide with God.
- Bible in Basic English (BBE)
- My brothers, let every man keep in that condition which is the purpose of God for him.
- Darby Translation (DBY)
- Let each, wherein he is called, brethren, therein abide with God.
- Webster's Bible (WBS)
- Brethren, let every man in the state in which he is called, continue in it with God.
- Young's Literal Translation (YLT)
- each, in that in which he was called, brethren, in this let him remain with God.
Read in context
- 22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
- 23ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
- 24ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
- 25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- 26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
Cross references
- 1 Corinthians 7:20 1 ಕೊರಿಂಥದವರಿಗೆ 7:20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
- Colossians 3:23–24 ಕೊಲೊಸ್ಸೆಯವರಿಗೆ 3:23–24ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ; ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- 1 Corinthians 7:17 1 ಕೊರಿಂಥದವರಿಗೆ 7:17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Genesis 5:22–24 ಆದಿಕಾಂಡ 5:22–24ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು. ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.