1 Corinthians · chapter 7 · verse 25
1 Corinthians 7:25 in Kannada
ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
Kannikeyarannu kuritu nanage kartaninda yaava aajnyeyoo illa; aadare nambigastanaagiruvadakke kartaninda karuneyannu hondidavanaagi nanna nirnayavannu heluttene.
1 Corinthians 7:25 in English
- King James Version (KJV)
- Now concerning virgins I have no commandment of the Lord: yet I give my judgment, as one that hath obtained mercy of the Lord to be faithful.
- World English Bible (WEB)
- Now concerning virgins, I have no commandment from the Lord, but I give my judgment as one who has obtained mercy from the Lord to be trustworthy.
- American Standard Version (ASV)
- Now concerning virgins I have no commandment of the Lord: but I give my judgment, as one that hath obtained mercy of the Lord to be trustworthy.
- Bible in Basic English (BBE)
- Now about virgins I have no orders from the Lord: but I give my opinion as one to whom the Lord has given mercy to be true to him.
- Darby Translation (DBY)
- But concerning virgins, I have no commandment of [the] Lord; but I give my opinion, as having received mercy of [the] Lord to be faithful.
- Webster's Bible (WBS)
- Now concerning virgins, I have no commandment of the Lord: yet I give my judgment as one that hath obtained mercy from the Lord to be faithful.
- Young's Literal Translation (YLT)
- And concerning the virgins, a command of the Lord I have not; and I give judgment as having obtained kindness from the Lord to be faithful:
Read in context
- 23ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
- 24ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
- 25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- 26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
- 27ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
Cross references
- 1 Corinthians 7:6 1 ಕೊರಿಂಥದವರಿಗೆ 7:6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- 2 Corinthians 8:8–10 2 ಕೊರಿಂಥದವರಿಗೆ 8:8–10ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು. ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
- 1 Corinthians 7:40 1 ಕೊರಿಂಥದವರಿಗೆ 7:40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- 1 Corinthians 7:12 1 ಕೊರಿಂಥದವರಿಗೆ 7:12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 1 Corinthians 7:36–38 1 ಕೊರಿಂಥದವರಿಗೆ 7:36–38ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ. ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 1 Corinthians 7:10 1 ಕೊರಿಂಥದವರಿಗೆ 7:10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
- 2 Corinthians 11:17 2 ಕೊರಿಂಥದವರಿಗೆ 11:17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- 1 Corinthians 7:28 1 ಕೊರಿಂಥದವರಿಗೆ 7:28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
- 1 Corinthians 7:34 1 ಕೊರಿಂಥದವರಿಗೆ 7:34ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
Original words (Greek)
- Now · G1161δέ dé
- concerning · G4012περί perí
- virgins · G3933παρθένος parthénos
- have · G2192ἔχω échō
- no · G3756οὐ ou
- commandment · G2003ἐπιταγή epitagḗ
- Lord · G2962κύριος kýrios
- yet · G1161δέ dé
- give · G1325δίδωμι dídōmi
- judgment · G1106γνώμη gnṓmē
- as · G5613ὡς hōs
- mercy · G1653ἐλεέω eleéō
- of · G5259ὑπό hypó
- Lord · G2962κύριος kýrios
- be · G1511εἶναι eînai
- faithful · G4103πιστός pistós