1 Corinthians · chapter 7 · verse 26
1 Corinthians 7:26 in Kannada
ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
Eegina kashtada nimitta haageye iruvadu olledu; obba manushyanu idda haageye iruvadu uttamavendu naanu bhaavisuttene.
1 Corinthians 7:26 in English
- King James Version (KJV)
- I suppose therefore that this is good for the present distress, [I say], that [it is] good for a man so to be.
- World English Bible (WEB)
- Therefore I think that because of the distress that is on us, it’s good for a man to remain as he is.
- American Standard Version (ASV)
- I think therefore that this is good by reason of the distress that is upon us, [namely], that it is good for a man to be as he is.
- Bible in Basic English (BBE)
- In my opinion then, because of the present trouble, it is good for a man to keep as he is.
- Darby Translation (DBY)
- I think then that this is good, on account of the present necessity, that [it is] good for a man to remain so as he is.
- Webster's Bible (WBS)
- I suppose therefore that this is good for the present distress, [I say] , that [it is] good for a man so to be.
- Young's Literal Translation (YLT)
- I suppose, therefore, this to be good because of the present necessity, that [it is] good for a man that the matter be thus: —
Read in context
- 24ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
- 25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- 26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
- 27ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
- 28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
Cross references
- 1 Corinthians 7:1 1 ಕೊರಿಂಥದವರಿಗೆ 7:1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
- 1 Corinthians 7:8 1 ಕೊರಿಂಥದವರಿಗೆ 7:8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Luke 23:28–29 ಲೂಕನು 23:28–29ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- 1 Corinthians 7:35–38 1 ಕೊರಿಂಥದವರಿಗೆ 7:35–38ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ. ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ. ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
- 1 Corinthians 7:28 1 ಕೊರಿಂಥದವರಿಗೆ 7:28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
- Matthew 24:19 ಮತ್ತಾಯನು 24:19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- Luke 21:23 ಲೂಕನು 21:23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
- Jeremiah 16:2–4 ಯೆರೆಮೀಯ 16:2–4ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು; ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ-- ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
Original words (Greek)
- suppose · G3543νομίζω nomízō
- therefore · G3767οὖν oûn
- this · G5124τοῦτο toûto
- is · G5225ὑπάρχω hypárchō
- good · G2570καλός kalós
- for · G1223διά diá
- present · G1764ἐνίστημι enístēmi
- distress · G318ἀνάγκη anánkē
- that · G3754ὅτι hóti
- good · G2570καλός kalós
- man · G444ἄνθρωπος ánthrōpos
- so · G3779οὕτω hoútō
- be · G1511εἶναι eînai