1 Corinthians · chapter 7 · verse 27
1 Corinthians 7:27 in Kannada
ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
Hendatiyannu kattikondi ddeeyo? Bidugadegaagi prayatnisabeda; hendatiyannu bittavanaagiddeeyo? Hendatigaagi prayatnisabeda.
1 Corinthians 7:27 in English
- King James Version (KJV)
- Art thou bound unto a wife? seek not to be loosed. Art thou loosed from a wife? seek not a wife.
- World English Bible (WEB)
- Are you bound to a wife? Don’t seek to be freed. Are you free from a wife? Don’t seek a wife.
- American Standard Version (ASV)
- Art thou bound unto a wife? seek not to be loosed. Art thou loosed from a wife? seek not a wife.
- Bible in Basic English (BBE)
- If you are married to a wife, make no attempt to get free from her: if you are free from a wife, do not take a wife.
- Darby Translation (DBY)
- Art thou bound to a wife? seek not to be loosed; art thou free from a wife? do not seek a wife.
- Webster's Bible (WBS)
- Art thou bound to a wife? seek not to be loosed. Art thou loosed from a wife? seek not a wife.
- Young's Literal Translation (YLT)
- Hast thou been bound to a wife? seek not to be loosed; hast thou been loosed from a wife? seek not a wife.
Read in context
- 25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- 26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
- 27ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
- 28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
- 29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
Cross references
- 1 Corinthians 7:12–14 1 ಕೊರಿಂಥದವರಿಗೆ 7:12–14ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು. ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು. ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- 1 Corinthians 7:20 1 ಕೊರಿಂಥದವರಿಗೆ 7:20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.