1 Corinthians · chapter 7 · verse 28
1 Corinthians 7:28 in Kannada
ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
Ondu vele neenu maduve maadikondaroo paapavalla. Kannikeyu maduve maadikondaroo paapavalla. Aadaagyoo antha varige shareerasambandhavaagi kashta sambhavisuvadu; idu nimage untaagabaaradendu nanna apekshe.
1 Corinthians 7:28 in English
- King James Version (KJV)
- But and if thou marry, thou hast not sinned; and if a virgin marry, she hath not sinned. Nevertheless such shall have trouble in the flesh: but I spare you.
- World English Bible (WEB)
- But if you marry, you have not sinned. If a virgin marries, she has not sinned. Yet such will have oppression in the flesh, and I want to spare you.
- American Standard Version (ASV)
- But shouldest thou marry, thou hast not sinned; and if a virgin marry, she hath not sinned. Yet such shall have tribulation in the flesh: and I would spare you.
- Bible in Basic English (BBE)
- If you get married it is not a sin; and if an unmarried woman gets married it is not a sin. But those who do so will have trouble in the flesh. But I will not be hard on you.
- Darby Translation (DBY)
- But if thou shouldest also marry, thou hast not sinned; and if the virgin marry, they have not sinned: but such shall have tribulation in the flesh; but I spare you.
- Webster's Bible (WBS)
- But if thou marry, thou hast not sinned: and if a virgin marry, she hath not sinned. Nevertheless, such will have trouble in the flesh; but I spare you.
- Young's Literal Translation (YLT)
- But and if thou mayest marry, thou didst not sin; and if the virgin may marry, she did not sin; and such shall have tribulation in the flesh: and I spare you.
Read in context
- 26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
- 27ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
- 28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
- 29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
- 30ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ
Cross references
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- 1 Corinthians 7:26 1 ಕೊರಿಂಥದವರಿಗೆ 7:26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
- 1 Corinthians 7:32–36 1 ಕೊರಿಂಥದವರಿಗೆ 7:32–36ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ. ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ. ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Original words (Greek)
- But · G1161δέ dé
- and · G2532καί kaí
- if · G1437ἐάν eán
- marry · G1060γαμέω gaméō
- hast · G264ἁμαρτάνω hamartánō
- not · G3756οὐ ou
- sinned · G264ἁμαρτάνω hamartánō
- and · G2532καί kaí
- if · G1437ἐάν eán
- virgin · G3933παρθένος parthénos
- marry · G1060γαμέω gaméō
- hath · G264ἁμαρτάνω hamartánō
- not · G3756οὐ ou
- sinned · G264ἁμαρτάνω hamartánō
- Nevertheless · G1161δέ dé
- such · G5108τοιοῦτος toioûtos
- have · G2192ἔχω échō
- trouble · G2347θλῖψις thlîpsis
- flesh · G4561σάρξ sárx
- but · G1161δέ dé
- I · G1473ἐγώ egṓ
- spare · G5339φείδομαι pheídomai
- you · G5216ὑμῶν hymōn