1 Corinthians · chapter 7 · verse 29
1 Corinthians 7:29 in Kannada
ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
Aadare sahodarare, naanu heluvade nandare--samayavu sankochavaadaddarinda innu mele hendatiyullavaru hendatiyilladava ranteyoo
1 Corinthians 7:29 in English
- King James Version (KJV)
- But this I say, brethren, the time [is] short: it remaineth, that both they that have wives be as though they had none;
- World English Bible (WEB)
- But I say this, brothers: the time is short. From now on, both those who have wives may be as though they had none;
- American Standard Version (ASV)
- But this I say, brethren, the time is shortened, that henceforth both those that have wives may be as though they had none;
- Bible in Basic English (BBE)
- But I say this, my brothers, the time is short; and from now it will be wise for those who have wives to be as if they had them not;
- Darby Translation (DBY)
- But this I say, brethren, the time is straitened. For the rest, that they who have wives, be as not having [any]:
- Webster's Bible (WBS)
- But this I say, brethren, The time [is] short. It remaineth, that both they that have wives, be as though they had none;
- Young's Literal Translation (YLT)
- And this I say, brethren, the time henceforth is having been shortened — that both those having wives may be as not having;
Read in context
- 27ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
- 28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
- 29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
- 30ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ
- 31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
Cross references
- 1 John 2:17 1 ಯೋಹಾನನು 2:17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- 1 Corinthians 7:31 1 ಕೊರಿಂಥದವರಿಗೆ 7:31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
- Romans 13:11–12 ರೋಮಾಪುರದವರಿಗೆ 13:11–12ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- James 4:13–16 ಯಾಕೋಬನು 4:13–16ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು. ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- Hebrews 13:13–14 ಇಬ್ರಿಯರಿಗೆ 13:13–14ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ. ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
- 2 Peter 3:8–9 2 ಪೇತ್ರನು 3:8–9ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Ecclesiastes 12:13–14 ಪ್ರಸಂಗಿ 12:13–14ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು. ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Psalm 103:15–16 ಕೀರ್ತನೆಗಳು 103:15–16ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 39:4–7 ಕೀರ್ತನೆಗಳು 39:4–7ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು. ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು. ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- Ecclesiastes 12:7–8 ಪ್ರಸಂಗಿ 12:7–8ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು. ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
Original words (Greek)
- But · G1161δέ dé
- this · G5124τοῦτο toûto
- say · G5346φημί phēmí
- brethren · G80ἀδελφός adelphós
- time · G4958συστέλλω systéllō
- short · G3588ὁ ho
- remaineth · G2076ἐστί estí
- that · G2532καί kaí
- both · G3588ὁ ho
- that · G2192ἔχω échō
- have · G1135γυνή gynḗ
- wives · G5613ὡς hōs
- as · G3361μή mḗ
- though · G5600ὦ ō
- had · G5600ὦ ō
- none · G2192ἔχω échō