Skip to content
ThuthiThuthiThuthi
1 Corinthians · chapter 7 · verse 3

1 Corinthians 7:3 in Kannada

ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.

Gandanu hendatige sallatakkaddannu sallisali, haageye hendatiyu gandanige sallisali.

1 Corinthians 7:3 in English

King James Version (KJV)
Let the husband render unto the wife due benevolence: and likewise also the wife unto the husband.
World English Bible (WEB)
Let the husband give his wife the affection owed her, and likewise also the wife her husband.
American Standard Version (ASV)
Let the husband render unto the wife her due: and likewise also the wife unto the husband.
Bible in Basic English (BBE)
Let the husband give to the wife what is right; and let the wife do the same to the husband.
Darby Translation (DBY)
Let the husband render her due to the wife, and in like manner the wife to the husband.
Webster's Bible (WBS)
Let the husband render to the wife due benevolence: and likewise also the wife to the husband.
Young's Literal Translation (YLT)
to the wife let the husband the due benevolence render, and in like manner also the wife to the husband;

Read in context

  1. 1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
  2. 2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
  3. 3ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.
  4. 4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
  5. 5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
Read all of 1 Corinthians 7

Cross references

Original words (Greek)

1 Corinthians 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.