1 Corinthians · chapter 7 · verse 31
1 Corinthians 7:31 in Kannada
ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
Lokavannu anubhogisuvavaru adannu durupayoga maadadavaranteyoo irabeku; yaakandare ee lokada aadambaravu gatisihoguttade.
1 Corinthians 7:31 in English
- King James Version (KJV)
- And they that use this world, as not abusing [it]: for the fashion of this world passeth away.
- World English Bible (WEB)
- and those who use the world, as not using it to the fullest. For the mode of this world passes away.
- American Standard Version (ASV)
- and those that use the world, as not using it to the full: for the fashion of this world passeth away.
- Bible in Basic English (BBE)
- And for those who make use of the world, not to be using it fully; for this world's way of life will quickly come to an end.
- Darby Translation (DBY)
- and they that use the world, as not disposing of it as their own; for the fashion of this world passes.
- Webster's Bible (WBS)
- And they that use this world, as not abusing [it] . For the fashion of this world passeth away.
- Young's Literal Translation (YLT)
- and those using this world, as not using [it] up; for passing away is the fashion of this world.
Read in context
- 29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
- 30ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ
- 31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
- 32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
- 33ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
Cross references
- 1 John 2:17 1 ಯೋಹಾನನು 2:17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Ecclesiastes 9:7–10 ಪ್ರಸಂಗಿ 9:7–10ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ. ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ. ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ. ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Ecclesiastes 3:12–13 ಪ್ರಸಂಗಿ 3:12–13ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು. ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Ecclesiastes 2:24–25 ಪ್ರಸಂಗಿ 2:24–25ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು. ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Ecclesiastes 1:4 ಪ್ರಸಂಗಿ 1:4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
- 1 Timothy 6:17–18 1 ತಿಮೊಥೆಯನಿಗೆ 6:17–18ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- Luke 16:1–2 ಲೂಕನು 16:1–2ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
Original words (Greek)
- And · G2532καί kaí
- they · G3588ὁ ho
- use · G5530χράομαι chráomai
- this · G5129τούτῳ toútōi
- world · G2889κόσμος kósmos
- as · G5613ὡς hōs
- not · G3361μή mḗ
- abusing · G2710καταχράομαι katachráomai
- for · G1063γάρ gár
- fashion · G4976σχῆμα schēma
- this · G5127τούτου toútou
- world · G2889κόσμος kósmos
- away · G3855παράγω parágō