Skip to content
ThuthiThuthiThuthi
1 Corinthians · chapter 7 · verse 32

1 Corinthians 7:32 in Kannada

ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

Aadare neevu chinteyilladavaraagirabekembadu nanna ishta. Maduveyilladavanu taanu kartanannu hege mechchisabekendu kartana kaaryagalannu kuritu chintisuttaane.

1 Corinthians 7:32 in English

King James Version (KJV)
But I would have you without carefulness. He that is unmarried careth for the things that belong to the Lord, how he may please the Lord:
World English Bible (WEB)
But I desire to have you to be free from cares. He who is unmarried is concerned for the things of the Lord, how he may please the Lord;
American Standard Version (ASV)
But I would have you to be free from cares. He that is unmarried is careful for the things of the Lord, how he may please the Lord:
Bible in Basic English (BBE)
But it is my desire for you to be free from cares. The unmarried man gives his mind to the things of the Lord, how he may give pleasure to the Lord:
Darby Translation (DBY)
But I wish you to be without care. The unmarried cares for the things of the Lord, how he shall please the Lord;
Webster's Bible (WBS)
But I would have you without anxious care. He that is unmarried, is anxious for the things that belong to the Lord, how he may please the Lord:
Young's Literal Translation (YLT)
And I wish you to be without anxiety; the unmarried is anxious for the things of the Lord, how he shall please the Lord;

Read in context

  1. 30ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ
  2. 31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
  3. 32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
  4. 33ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
  5. 34ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
Read all of 1 Corinthians 7

Cross references

Original words (Greek)

1 Corinthians 7:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.