1 Corinthians · chapter 7 · verse 34
1 Corinthians 7:34 in Kannada
ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
Adarante maduveyaadavaligoo kannikegoo vyatyaasavuntu; maduveyaagadavalu taanu dehaatmagalalli pavitralaagirabekendu kartana kaaryagalannu kuritu chintisuttaale; maduve yaadavalu tanna gandanannu hege mechchisabekendu prapanchadavugalannu kuritu
1 Corinthians 7:34 in English
- King James Version (KJV)
- There is difference [also] between a wife and a virgin. The unmarried woman careth for the things of the Lord, that she may be holy both in body and in spirit: but she that is married careth for the things of the world, how she may please [her] husband.
- World English Bible (WEB)
- There is also a difference between a wife and a virgin. The unmarried woman cares about the things of the Lord, that she may be holy both in body and in spirit. But she who is married cares about the things of the world—how she may please her husband.
- American Standard Version (ASV)
- and is divided. [So] also the woman that is unmarried and the virgin is careful for the things of the Lord, that she may be holy both in body and in spirit: but she that is married is careful for the things of the world, how she may please her husband.
- Bible in Basic English (BBE)
- And the wife is not the same as the virgin. The virgin gives her mind to the things of the Lord, so that she may be holy in body and in spirit: but the married woman takes thought for the things of the world, how she may give pleasure to her husband.
- Darby Translation (DBY)
- There is a difference between the wife and the virgin. The unmarried cares for the things of the Lord, that she may be holy both in body and spirit; but she that has married cares for the things of the world, how she shall please her husband.
- Webster's Bible (WBS)
- There is a difference [also] between a wife and a virgin. The unmarried woman is anxious for the things of the Lord, that she may be holy, both in body and in spirit: but she that is married, is anxious for the things of the world, how she may please [her] husband.
- Young's Literal Translation (YLT)
- The wife and the virgin have been distinguished: the unmarried is anxious for the things of the Lord, that she may be holy both in body and in spirit, and the married is anxious for the things of the world, how she shall please the husband.
Read in context
- 32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
- 33ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
- 34ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
- 35ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
- 36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
Cross references
- Luke 10:40–42 ಲೂಕನು 10:40–42ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- 1 Corinthians 6:20 1 ಕೊರಿಂಥದವರಿಗೆ 6:20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Luke 2:36–37 ಲೂಕನು 2:36–37ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು. ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- Romans 12:1–2 ರೋಮಾಪುರದವರಿಗೆ 12:1–2ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 2 Corinthians 11:28 2 ಕೊರಿಂಥದವರಿಗೆ 11:28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Romans 6:13 ರೋಮಾಪುರದವರಿಗೆ 6:13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- 2 Corinthians 7:11–12 2 ಕೊರಿಂಥದವರಿಗೆ 7:11–12ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- 1 Thessalonians 5:23 1 ಥೆಸಲೊನೀಕದವರಿಗೆ 5:23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
Original words (Greek)
- difference · G3307μερίζω merízō
- between · G3307μερίζω merízō
- wife · G1135γυνή gynḗ
- and · G2532καί kaí
- virgin · G3933παρθένος parthénos
- unmarried · G22ἄγαμος ágamos
- for · G3309μεριμνάω merimnáō
- things · G3588ὁ ho
- Lord · G2962κύριος kýrios
- that · G2443ἵνα hína
- be · G5600ὦ ō
- holy · G40ἅγιος hágios
- both · G2532καί kaí
- body · G4983σῶμα sōma
- and · G2532καί kaí
- spirit · G4151πνεῦμα pneûma
- but · G1161δέ dé
- she · G3588ὁ ho
- married · G1060γαμέω gaméō
- for · G3309μεριμνάω merimnáō
- things · G3588ὁ ho
- world · G2889κόσμος kósmos
- how · G4459πῶς pōs
- please · G700ἀρέσκω aréskō
- husband · G435ἀνήρ anḗr