Skip to content
ThuthiThuthiThuthi
1 Corinthians · chapter 7 · verse 35

1 Corinthians 7:35 in Kannada

ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.

Naanu nimage urluhaakuvadakkaagi alla; aadare yogyavaadaddakkaagiyoo neevu kartanige drudha nishtheyullavaraagiyoo iruvante nimma svanta hitakkaagiye heluttene.

1 Corinthians 7:35 in English

King James Version (KJV)
And this I speak for your own profit; not that I may cast a snare upon you, but for that which is comely, and that ye may attend upon the Lord without distraction.
World English Bible (WEB)
This I say for your own benefit, not that I may ensnare you, but for that which is appropriate, and that you may attend to the Lord without distraction.
American Standard Version (ASV)
And this I say for your own profit; not that I may cast a snare upon you, but for that which is seemly, and that ye may attend upon the Lord without distraction.
Bible in Basic English (BBE)
Now I say this for your profit; not to make things hard for you, but because of what is right, and so that you may be able to give all your attention to the things of the Lord.
Darby Translation (DBY)
But I say this for your own profit; not that I may set a snare before you, but for what [is] seemly, and waiting on the Lord without distraction.
Webster's Bible (WBS)
And this I speak for your own profit; not that I may cast a snare upon you, but for that which is comely, and that ye may attend upon the Lord without distraction.
Young's Literal Translation (YLT)
And this for your own profit I say: not that I may cast a noose upon you, but for the seemliness and devotedness to the Lord, undistractedly,

Read in context

  1. 33ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
  2. 34ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
  3. 35ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
  4. 36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
  5. 37ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
Read all of 1 Corinthians 7

Cross references

Original words (Greek)

1 Corinthians 7:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.