Skip to content
ThuthiThuthiThuthi
1 Corinthians · chapter 7 · verse 36

1 Corinthians 7:36 in Kannada

ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.

Obbanu tanna kannikege maduveyilladiruvadu maryaadeyallavendu bhaavisidare mattu aakege praaya kaleduhogu ttadallaa, maduveyaaguvadu avashyavendu avanige kandare tannishtadante maadali, avanu paapamaaduvadilla, avaru maduvemaadi kollali.

1 Corinthians 7:36 in English

King James Version (KJV)
But if any man think that he behaveth himself uncomely toward his virgin, if she pass the flower of [her] age, and need so require, let him do what he will, he sinneth not: let them marry.
World English Bible (WEB)
But if any man thinks that he is behaving inappropriately toward his virgin, if she is past the flower of her age, and if need so requires, let him do what he desires. He doesn’t sin. Let them marry.
American Standard Version (ASV)
But if any man thinketh that he behaveth himself unseemly toward his virgin [daughter], if she be past the flower of her age, and if need so requireth, let him do what he will; he sinneth not; let them marry.
Bible in Basic English (BBE)
But if, in any man's opinion, he is not doing what is right for his virgin, if she is past her best years, and there is need for it, let him do what seems right to him; it is no sin; let them be married.
Darby Translation (DBY)
But if any one think that he behaves unseemly to his virginity, if he be beyond the flower of his age, and so it must be, let him do what he will, he does not sin: let them marry.
Webster's Bible (WBS)
But if any man thinketh that he behaveth himself uncomely towards his virgin, if she hath passed the flower of [her] age, and need so requireth, let him do what he will, he sinneth not: let them marry.
Young's Literal Translation (YLT)
and if any one doth think [it] to be unseemly to his virgin, if she may be beyond the bloom of age, and it ought so to be, what he willeth let him do; he doth not sin — let him marry.

Read in context

  1. 34ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
  2. 35ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
  3. 36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
  4. 37ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
  5. 38ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
Read all of 1 Corinthians 7

Cross references

Original words (Greek)

1 Corinthians 7:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.