Skip to content
ThuthiThuthiThuthi
1 Corinthians · chapter 7 · verse 37

1 Corinthians 7:37 in Kannada

ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.

Aadare obbanu drudhachittanaagiddu balavantavenoo illade tannishtavannu nadisuvadakke hakkullavanaagi tanna kannikeyannu maduvemaadi koduvadillavendu tanna hrudayadalli nirnayisi kondare avanu haage maaduvadu olledu.

1 Corinthians 7:37 in English

King James Version (KJV)
Nevertheless he that standeth stedfast in his heart, having no necessity, but hath power over his own will, and hath so decreed in his heart that he will keep his virgin, doeth well.
World English Bible (WEB)
But he who stands steadfast in his heart, having no urgency, but has power over his own will, and has determined in his own heart to keep his own virgin, does well.
American Standard Version (ASV)
But he that standeth stedfast in his heart, having no necessity, but hath power as touching his own will, and hath determined this in his own heart, to keep his own virgin [daughter], shall do well.
Bible in Basic English (BBE)
But the man who is strong in mind and purpose, who is not forced but has control over his desires, does well if he comes to the decision to keep her a virgin.
Darby Translation (DBY)
But he who stands firm in his heart, having no need, but has authority over his own will, and has judged this in his heart to keep his own virginity, he does well.
Webster's Bible (WBS)
Nevertheless, he that standeth steadfast in his heart, having no necessity, but hath power over his own will, and hath so decreed in his heart that he will keep his virgin, doeth well.
Young's Literal Translation (YLT)
And he who hath stood stedfast in the heart — not having necessity — and hath authority over his own will, and this he hath determined in his heart — to keep his own virgin — doth well;

Read in context

  1. 35ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
  2. 36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
  3. 37ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
  4. 38ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
  5. 39ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Read all of 1 Corinthians 7

Original words (Greek)

1 Corinthians 7:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.