Skip to content
ThuthiThuthiThuthi
1 Corinthians · chapter 7 · verse 38

1 Corinthians 7:38 in Kannada

ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.

Haagaadare aakeyannu maduve maadikodu vavanu olledannu maaduttaane. Maduvemaadi kodade iruvavanu innoo olledannu maaduttaane.

1 Corinthians 7:38 in English

King James Version (KJV)
So then he that giveth [her] in marriage doeth well; but he that giveth [her] not in marriage doeth better.
World English Bible (WEB)
So then both he who gives his own virgin in marriage does well, and he who doesn’t give her in marriage does better.
American Standard Version (ASV)
So then both he that giveth his own virgin [daughter] in marriage doeth well; and he that giveth her not in marriage shall do better.
Bible in Basic English (BBE)
So then, he who gets married to his virgin does well, and he who keeps her unmarried does better.
Darby Translation (DBY)
So that he that marries himself does well; and he that does not marry does better.
Webster's Bible (WBS)
So then he that giveth [her] in marriage doeth well; but he that giveth [her] not in marriage doeth better.
Young's Literal Translation (YLT)
so that both he who is giving in marriage doth well, and he who is not giving in marriage doth better.

Read in context

  1. 36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
  2. 37ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
  3. 38ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
  4. 39ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
  5. 40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Read all of 1 Corinthians 7

Cross references

Original words (Greek)

1 Corinthians 7:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.