1 Corinthians · chapter 7 · verse 39
1 Corinthians 7:39 in Kannada
ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Maduveyaadavalu tanna gandanu jeevadindi ruva tanaka avanige baddhalaagiddaale; gandanu sattiddare aakeyu bekaadavanannu maduve maadikollu vadakke svatantralaagiddaale; aadare idu kartanalli aagatakkaddu.aadaroo nanna nirnayakkanusaara aakeyu idda haageye iruvadaadare aakeyu bhaagyavantalu; nannalli devaraatmanu iddaanendu naanu nenasuttene.
1 Corinthians 7:39 in English
- King James Version (KJV)
- The wife is bound by the law as long as her husband liveth; but if her husband be dead, she is at liberty to be married to whom she will; only in the Lord.
- World English Bible (WEB)
- A wife is bound by law for as long as her husband lives; but if the husband is dead, she is free to be married to whomever she desires, only in the Lord.
- American Standard Version (ASV)
- A wife is bound for so long time as her husband liveth; but if the husband be dead, she is free to be married to whom she will; only in the Lord.
- Bible in Basic English (BBE)
- It is right for a wife to be with her husband as long as he is living; but when her husband is dead, she is free to be married to another; but only to a Christian.
- Darby Translation (DBY)
- A wife is bound for whatever time her husband lives; but if the husband be fallen asleep, she is free to be married to whom she will, only in [the] Lord.
- Webster's Bible (WBS)
- The wife is bound by the law as long as her husband liveth; but if her husband is dead, she is at liberty to be married to whom she will; only in the Lord.
- Young's Literal Translation (YLT)
- A wife hath been bound by law as long time as her husband may live, and if her husband may sleep, she is free to be married to whom she will — only in the Lord;
Read in context
- 37ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
- 38ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
- 39ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- 40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Cross references
- Romans 7:2–3 ರೋಮಾಪುರದವರಿಗೆ 7:2–3ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ. ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
- 2 Corinthians 6:14–16 2 ಕೊರಿಂಥದವರಿಗೆ 6:14–16ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- 1 Corinthians 7:10 1 ಕೊರಿಂಥದವರಿಗೆ 7:10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
- 1 Corinthians 7:15 1 ಕೊರಿಂಥದವರಿಗೆ 7:15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
- Malachi 2:11 ಮಲಾಕಿಯ 2:11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
- Deuteronomy 7:3–4 ಧರ್ಮೋಪದೇಶಕಾಂಡ 7:3–4ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
Original words (Greek)
- wife · G1135γυνή gynḗ
- bound · G1210δέω déō
- law · G3551νόμος nómos
- as · G1909ἐπί epí
- long · G5550χρόνος chrónos
- as · G3745ὅσος hósos
- her · G846αὐτός autós
- husband · G435ἀνήρ anḗr
- liveth · G2198ζάω záō
- but · G1161δέ dé
- if · G1437ἐάν eán
- her · G846αὐτός autós
- husband · G435ἀνήρ anḗr
- dead · G2837κοιμάω koimáō
- is · G2076ἐστί estí
- liberty · G1658ἐλεύθερος eleútheros
- to · G1060γαμέω gaméō
- whom · G3739ὅς hós
- will · G2309θέλω thélō
- only · G3440μόνον mónon
- in · G1722ἐν en
- Lord · G2962κύριος kýrios